Farmer Fakeerappa

ಬೆಂಗಳೂರು: 1.78 ಕೋಟಿ ರೂ ತೆರಿಗೆ ಬಾಕಿ; GT Mall ಗೆ BBMP ಬೀಗ; ಕ್ಷಮೆ ಕೋರಿದ ಮಾಲೀಕ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವಿಭಾಗವು 1.78 ಕೋಟಿ ರೂ. ತೆರಿಗೆ ಬಾಕಿ ಹಿನ್ನಲೆಯಲ್ಲಿ ಮಾಲ್ ಅನ್ನು ಸೀಲ್ ಮಾಡಿದೆ.

ರೈತನಿಗೆ ಪ್ರವೇಶ ನಿರಾಕರಣೆ: ಸದನದಲ್ಲೂ ಆಕ್ರೋಶ, GT Mall ಬಂದ್!

ಪಂಚೆ ಧರಿಸಿ ಬಂದ ರೈತನಿಗೆ ನೋ ಎಂಟ್ರಿ ಎಂದ GT ಮಾಲ್ ಗೆ 7 ದಿನ ಬೀಗ: ಸಚಿವ ಭೈರತಿ ಸುರೇಶ್ ಘೋಷಣೆ
ಎಲ್ಲ ಮಾಲ್ ಗಳಿಗೂ ಒಂದೇ ರೂಲ್ಸ್ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ ಎಂದ ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್ ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಆಗ್ರಹಿಸಿದರು.

