ರಾಜ್ಯರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಎಫ್ ಪಿ ಒ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ: ಶೋಭಾ ಕರಂದ್ಲಾಜೆ
ಮುಂದಿನ ದಿನಗಳಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ರೈತ ಉತ್ಪಾದನಾ ಸಂಸ್ಥೆಗಳನ್ನು (ಎಫ್ಪಿಒ) ಆರಂಭಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.