Farmer protest

ಶಾಂತಿಯುತ ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ ಆದರೆ, ಪೊರಕೆಯಿಂದ ಹಲ್ಲೆ, ಕಲ್ಲು ತೂರಾಟ ಒಪ್ಪಲ್ಲ: ಸಚಿವ ಪರಮೇಶ್ವರ್
ರಾಜ್ಯ

ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸುವುದು, ಕಲ್ಲು ತೂರಾಟ ನಡೆಸುವುದು ಹಾಗೂ ಕಾನೂನು ಕೈಗೆತ್ತಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.

ಕೇಂದ್ರ ಸರ್ಕಾರ ಸಕ್ಕರೆಗೆ ಹೊಸ MSP ರೂಪಿಸಬೇಕು: ಸಿಎಂ ಸಿದ್ದರಾಮಯ್ಯ

ಗೃಹಬಳಕೆ ಹಾಗೂ ವಾಣಿಜ್ಯಿಕ ಬಳಕೆ ಎಂಬ ಪ್ರತ್ಯೇಕ ವರ್ಗವಿರುವ ಹೊಸ ಎಮ್‌ಎಸ್‌ಪಿ ಯಾಂತ್ರಿಕ ವ್ಯವಸ್ಥೆಯನ್ನು ರೂಪಿಸಬೇಕು.

Watch | ಕಬ್ಬು ಬೆಳೆಗಾರರ ಕಿಚ್ಚು: ನಾಳೆ ರೈತರ ಜೊತೆ ಸಿಎಂ ಸಭೆ; RSS ಚಟುವಟಿಕೆ ನಿಯಂತ್ರಿಸುವ ಸರ್ಕಾರ ಉದ್ದೇಶಕ್ಕೆ ಹಿನ್ನಡೆ; ನಟ ಹರೀಶ್ ರಾಯ್ ನಿಧನ!
ವಿಡಿಯೋ

News Headlines 04-11-25 | ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ಕಬ್ಬು ಬೆಳೆಗಾರರು; ಕಾಂಗ್ರೆಸ್ ಶಾಸಕ ಎಚ್‌.ವೈ ಮೇಟಿ ನಿಧನ; ಅಪಘಾತದಲ್ಲಿ ಡ್ಯಾನ್ಸರ್ ಸುಧೀಂದ್ರ ಸಾವು!

Watch | ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದ ರೈತರು; ಕಾಂಗ್ರೆಸ್ ಶಾಸಕ ಎಚ್‌ ವೈ ಮೇಟಿ ನಿಧನ; ಅಪಘಾತದಲ್ಲಿ ಡ್ಯಾನ್ಸರ್ ಸುಧೀಂದ್ರ ಸಾವು!

ದೇವನಹಳ್ಳಿ ಬಳಿಯ ಮೂರು ಹಳ್ಳಿಗಳ 495 ಎಕರೆ ಭೂ ಸ್ವಾಧೀನ ಇಲ್ಲ: ಸಚಿವ ಎಂ.ಬಿ ಪಾಟೀಲ್

ಭೂ ಸ್ವಾಧೀನ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಸ್ಪಷ್ಪನೆ ನೀಡಿದ ಸಚಿವರು, ಮುಂದೆ ಕೈಗಾರಿಕೆ ಉದ್ದೇಶಕ್ಕಾಗಿ ಈ ಹೋಬಳಿಯಿಂದ ಯಾವುದೇ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಿಲ್ಲ

ರೈತರ 'ದೆಹಲಿ ಚಲೋ' ಅಶ್ರುವಾಯು ಪ್ರಯೋಗದಿಂದ ಕೆಲವರಿಗೆ ಗಾಯ, ಒಂದು ದಿನದ ಮಟ್ಟಿಗೆ ಸ್ಥಗಿತ!
ದೇಶ

101 ರೈತರು ಶಂಭು ಗಡಿಯಿಂದ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ದೆಹಲಿಯತ್ತ ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ಆದರೆ, ಸ್ವಲ್ಪ ದೂರ ಸಾಗುತ್ತಿದ್ದಂತೆ ಬ್ಯಾರಿಕೇಡ್ ಸರ್ಪಗಾವಲಿನ ಮೂಲಕ ಅವರನ್ನು ತಡೆಯಲಾಯಿತು.

ದೇಶದ ರೈತರಿಗೆ ಘೋರ ಅವಮಾನ: ಕಂಗನಾ ಹೇಳಿಕೆಗೆ ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ನಾಚಿಕೆಗೇಡಿನ ರೈತ ವಿರೋಧಿ ಹೇಳಿಕೆಗಳು ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಜೊತೆಗೆ ಇಡೀ ದೇಶದ ರೈತರಿಗೆ ಮಾಡಿದ ಘೋರ ಅವಮಾನ

ರೈತರ ಪ್ರತಿಭಟನೆ: ಪಂಜಾಬ್‌ನಲ್ಲಿ ಫೆ.24ರವರೆಗೆ ಇಂಟರ್‌ನೆಟ್ ಸೇವೆ ಸ್ಥಗಿತ!

ರೈತರ ‘ದೆಹಲಿ ಚಲೋ’ ಜಾಥಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಪಟಿಯಾಲ, ಸಂಗ್ರೂರ್ ಮತ್ತು ಫತೇಘರ್ ಸಾಹಿಬ್ ಸೇರಿದಂತೆ ಕೆಲವು ಪಂಜಾಬ್ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತವನ್ನು ಫೆಬ್ರವರಿ 24 ರವರೆಗೆ ವಿಸ್ತರಿಸಲಾಗಿದೆ