ದೇಶತೆಗೆದುಕೊಂಡದ್ದು 1 ಲಕ್ಷ ರೂ ಸಾಲ; ಬಡ್ಡಿ, ಚಕ್ರಬಡ್ಡಿ ಸೇರಿ ಆದದ್ದು 74 ಲಕ್ಷ ರೂ: ಕಿಡ್ನಿ ಮಾರಿದ ರೈತ!
ಚಂದ್ರಾಪುರ ಜಿಲ್ಲೆಯ ರೈತ ರೋಶನ್ ಸದಾಶಿವ್ ಕುಡೆ, ಕೃಷಿಯಲ್ಲಿ ನಿರಂತರವಾಗಿ ನಷ್ಟ ಅನುಭವಿಸಿದ್ದು, ಡೈರಿ ವ್ಯವಹಾರ ಆರಂಭಿಸಲು ನಿರ್ಧರಿಸಿದ್ದಾರೆ. ಅದಕ್ಕಾಗಿ ಅನೇಕ ಸಾಲಗಾರರಿಂದ 1 ಲಕ್ಷ ರೂ. ಸಾಲ ತೆಗೆದುಕೊಂಡಿದ್ದಾರೆ.