farmer suicide

ಅಮಾಯಕ ರೈತನ ಸಾವಿಗೆ ರಾಜ್ಯ ಸರ್ಕಾರದ ಬೇಜವಾಬ್ದಾರಿ ಕಾರಣ: BJP-JDS ಕಿಡಿ
ಕೃಷಿಕನ ಜೀವ ಹಿಂಡಿದ ಕಾಂಗ್ರೆಸ್ ಕಬ್ಬಿಗೆ ಬೆಂಬಲ ಬೆಲೆ ನೀಡದೆ ಅನ್ನದಾತರನ್ನು ಬೀದಿಗೆ ತಳ್ಳಿರುವ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಉದ್ಧಟತನಕ್ಕೆ ಮಂಡ್ಯ ಜಿಲ್ಲೆಯ ಅನ್ನದಾತ ಉಸಿರು ಚೆಲ್ಲಿದ್ದಾನೆ.

ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ರೈತ ಆತ್ಮಹತ್ಯೆ ಎಂದು ಪ್ರಕರಣ ದಾಖಲು!
ಕಲಬುರಗಿಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಶಿವಕುಮಾರ್ ಪೂಜಾರಿ ಆತ್ಮಹತ್ಯೆಯನ್ನು ರೈತ ಆತ್ಮಹತ್ಯೆ ಎಂದು ದೂರು ದಾಖಲಿಸಲಾಗಿದೆ.

ಶಿರಸಿ: ಬೆಳೆ ಹಾನಿ ಭೀತಿ, ಸಾಲ ಮರುಪಾವತಿಸಲಾಗದೆ 65 ವರ್ಷದ ರೈತ ಆತ್ಮಹತ್ಯೆ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಬ್ಬುತಿ ಗ್ರಾಮದಲ್ಲಿ ರೈತರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಜಗದೀಶ ಚೆನಪ್ಪ (65) ಎಂದು ಗುರುತಿಸಲಾಗಿದ್ದು, ಅಂಡಗಿ ಗ್ರಾಮದ ಸಹಕಾರಿ ಬ್ಯಾಂಕ್‌ನಲ್ಲಿ ಪಡೆದಿದ್ದ 3 ಲಕ್ಷ ಸಾಲ ಮರುಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅತಿವೃಷ್ಟಿಯಿಂದಾದ ಹಾನಿಗೆ ತತ್ತರಿಸಿ ಮಧ್ಯ ಪ್ರದೇಶದ ಛಿಂದ್ವಾರದಲ್ಲಿ ರೈತ ಆತ್ಮಹತ್ಯೆ
ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ಸಾಲ ಮರುಪಾವತಿಸಲು ಸಾಧ್ಯವಾಗದೆ 54 ವರ್ಷದ ರೈತರೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ರಾಣೆಬೆನ್ನೂರಿನ ರೈತನ ಬಗ್ಗೆ ಮಾಜಿ ಸ್ಪೀಕರ್ ಕೋಳಿವಾಡ ಹಗುರ ಮಾತು: ವಿಡಿಯೊ ವೈರಲ್, ವ್ಯಾಪಕ ಆಕ್ರೋಶ
ವಿಧಾನಸಭೆಯ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ್ (K B Koliwada) ಅವರು ಪ್ರತಿನಿಧಿಸುತ್ತಿದ್ದ ರಾಣೆಬೆನ್ನೂರು ಕ್ಷೇತ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಅಂತಿಮ ನಮನ ಸಲ್ಲಿಸಲು ಬಳಸಿದ ಕಠಿಣ ಮತ್ತು ಸಂವೇದನಾರಹಿತ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸಿದ್ದು ಭಾರೀ ವಿರೋಧ ವ್ಯಕ್ತವಾಗಿದೆ.

ರೈತರು ಅನಧಿಕೃತ ಲೇವಾದೇವಿದಾರರಿಂದ ಸಾಲ ಪಡೆದು ಆತ್ಮಹತ್ಯೆಗೆ ಶರಣಾದರೆ ಪರಿಹಾರವಿಲ್ಲ: ರಾಜ್ಯ ಸರ್ಕಾರ
ಸರ್ಕಾರದ ಪರವಾನಗಿ ಇಲ್ಲದ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲದ ಹೊರೆಯಿಂದ ರೈತರು ಆತ್ಮಹತ್ಯೆಗೆ ಶರಣಾದರೆ ಪರಿಹಾರ ನೀಡುವುದಿಲ್ಲ ರಾಜ್ಯ ಸರ್ಕಾರ ಗುರುವಾರ ಹೇಳಿದೆ.

ಬಾಗಲಕೋಟೆ: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ
ಸಾಲದ ಬಾಧೆಯಿಂದ ಮಾನಸಿಕ ಖಿನ್ನತೆಗೆ ಒಳಗಾದ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾದಾಮಿ ತಾಲ್ಲೂಕಿನ ತಳಕವಾಡದಲ್ಲಿ ಶುಕ್ರವಾರ ನಡೆದಿದೆ.

ಮೈಸೂರು: ಸಾಲಬಾಧೆ ತಾಳಲಾಗದೆ ರೈತ ಆತ್ಮಹತ್ಯೆ
ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕುರಟ್ಟಿ ಗ್ರಾಮದಲ್ಲಿ ನಡೆದಿದೆ.

ರೈತನ ಆತ್ಮಹತ್ಯೆ ಪ್ರತಿಭಟನೆ ಮಧ್ಯೆ ಸಿಎಂ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ
ರೈತರ ಸಾಲವನ್ನು ಶತಾಯಗತಾಯ ಮನ್ನಾ ಮಾಡುವುದಾಗಿ ಸಿಎಂ ಕುಮಾರಸ್ವಾಮಿಯವರು ಭರವಸೆ ನೀಡಿದ ಬಳಿಕವೂ ರಾಜ್ಯದಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದು. ಗುರುವಾರ ದಂದು ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ನಡೆದಿವೆ...

