farmer suicides

Karnataka: ರಾಜ್ಯದಲ್ಲಿ 16 ತಿಂಗಳಲ್ಲಿ 981 ರೈತರ ಆತ್ಮಹತ್ಯೆ! ಆರೋಪ, ಪ್ರತ್ಯಾರೋಪದಲ್ಲಿ ಬಿಜೆಪಿ, ಕಾಂಗ್ರೆಸ್
ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು 128 ರೈತರು, ಮೈಸೂರಿನಲ್ಲಿ 73, ಧಾರವಾಡದಲ್ಲಿ 72, ಬೆಳಗಾವಿಯಲ್ಲಿ 71 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ; ಬಿಜೆಪಿ ತಿರುಗೇಟು!
ಮಹಾರಾಷ್ಟ್ರದಲ್ಲಿ 2025 ಜನವರಿಂದ ಮಾರ್ಚ್ ವರೆಗೂ 767 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ; ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣು!
ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಆರ್ಥಿಕ ಸಂಕಷ್ಟ ಮತ್ತು ಬೆಲೆ ಕುಸಿತ ಸೇರಿದಂತೆ ಹಲವಾರು ಕಾರಣಗಳಿಂದ ಪ್ರತಿದಿನ ಸರಾಸರಿ ಎಂಟು ರೈತರು ಸಾವಿಗೆ ಶರಣಾಗುತ್ತಿದ್ದಾರೆ.

ಹಸಿವಿನ ಸೂಚ್ಯಂಕ, ರೈತರ ಆತ್ಮಹತ್ಯೆಯಲ್ಲಿ ಉತ್ತರ ಪ್ರದೇಶ ನಂಬರ್ 1: ಬಿಜೆಪಿ ವಿರುದ್ಧ ಅಖಿಲೇಶ್ ವಾಗ್ದಾಳಿ
ವಿವಿಧ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯುವ ಬಿಜೆಪಿ ಹೇಳಿಕೆ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಇಂದಿಲ್ಲಿ ವಾಗ್ದಾಳಿ ನಡೆಸಿದರು.

ರೈತರ ಆತ್ಮಹತ್ಯೆ: ಪರಿಹಾರ ಯೋಜನೆಯ ವಿವರ ನೀಡಿ - ರಾಜ್ಯ ಸರ್ಕಾರಕ್ಕೆ 'ಹೈ' ಆದೇಶ
ಪ್ರಮುಖ ಬೆಳವಣಿಗೆಯಲ್ಲಿ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಹಾಯ ಹಸ್ತ ಚಾಚುವುದಕ್ಕಾಗಿ ಯಾವುದಾದರೂ ಯೋಜನೆ ಇದ್ದರೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಹೈಕೋರ್ಟ್ ನಿರ್ದೇಶನ ನೀಡಿದೆ.

ನೆರೆ ಹಾವಳಿಯಿಂದ ಬೆಳೆ ಕಳೆದುಕೊಂಡ ರೈತರ ಆತ್ಮಹತ್ಯೆ ತಪ್ಪಿಸಿ: ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ
ಸತತ ಎರಡು ವರ್ಷಗಳ ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತ ಸಮುದಾಯ,ಬೆಳೆದ ಫಸಲು ಕೈಗೆಟುಕದೆ ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗುತ್ತಿರುವ ಆಘಾತಕಾರಿ ಬೆಳವಣಿಗೆ ಹತ್ತಿಕ್ಕಲು ರಾಜ್ಯ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ರೈತರ ಆತ್ಮಹತ್ಯೆ ಡಬಲ್ ಆಗಿದೆ, ಆದಾಯ ಅಲ್ಲ: ಪ್ರಧಾನಿ ಮೋದಿಗೆ ಶಿವಸೇನೆ ಟಾಂಗ್
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎನ್ ಡಿಎ ಮಿತ್ರ ಪಕ್ಷ ಶಿವಸೇನೆ, ಕೇವಲ ರೈತರ ಆತ್ಮಹತ್ಯೆ...

ಏಕರೂಪದ ಬೆಂಬಲ ಬೆಲೆ ಘೋಷಿಸಬೇಕು
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ರು.10 ಲಕ್ಷ ಪರಿಹಾರ, ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರಿಗೆ ರು.2 ಲಕ್ಷದವರೆಗೆ ಸಾಲ ಮನ್ನಾ, ಏಕರೂಪದ ಬೆಂಬಲ ಬೆಲೆ ಘೋಷಣೆಯಿಂದ ಆತ್ಮಹತ್ಯೆ ಪ್ರಮಾಣ ತಗ್ಗಿಸಲು ಸಾಧ್ಯ ಎಂದು ಬೆಂಗಳೂರಿನಲ್ಲಿ ಗುರುವಾರ...

ಸರ್ಕಾರದ ಹೆಡೆಮುರಿ ಕಟ್ಟಲು ಬಿಜೆಪಿ ರಣತಂತ್ರ
ಈ ಅಧಿವೇಶನದಲ್ಲಿ ಸರ್ಕಾರದ ಹೆಡೆಮುರಿ ಕಟ್ಟಲು ಬಿಜೆಪಿ ರಣತಂತ್ರ ರೂಪಿಸಿದೆ. ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾರ್ಯತಂತ್ರದ ಬಗ್ಗೆ ಶಾಸಕರು ಚರ್ಚೆ ನಡೆಸಿದರು...

