Farmer

ದುಬಾರಿ ಮಾವಿನ ಹಣ್ಣಿನ ತೋಟದ ಕಾವಲಿಗೆ 9 ನಾಯಿ, ಮೂವರು ಭದ್ರತಾ ಸಿಬ್ಬಂದಿ!
ದುಬಾರಿ ಬೆಲೆಯ ಈ ಒಂದು ಮಾವಿನ ಹಣ್ಣಿನ ಬೆಲೆ ಬರೋಬ್ಬರಿ 21 ಸಾವಿರ ರೂಪಾಯಿ ಆಗಿದ್ದು ಮಾಲೀಕರು ಇದೀಗ ಇದರ ರಕ್ಷಣೆಗೆ 9 ನಾಯಿ ಮತ್ತು ಮೂವರು ಭದ್ರತಾ ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದಾರೆ.

ಪ್ರತಿಭಟನೆಯಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಘೋಷಿಸಿ: ಕೇಂದ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹ
ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಮರಣ ಹೊಂದಿದ ಎಲ್ಲ ರೈತರನ್ನು ಹುತಾತ್ಮರೆಂದು ಘೋಷಿಸಿ ಅವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆಗ್ರಹಿಸಿದ್ದಾರೆ.

ಮಧ್ಯಪ್ರದೇಶ: ಮಗಳ ಮದುವೆಗೆ ಮೀಸಲಿಟ್ಟ 2 ಲಕ್ಷ ರು. ಹಣವನ್ನು ಆಕ್ಸಿಜನ್ ಖರೀದಿಗಾಗಿ ದೇಣಿಗೆ ನೀಡಿದ ರೈತ!
ಗ್ವಾಲ್ ದೇವಿಯಾನ್ ಗ್ರಾಮದ ಚಂಪಲಾಲ್ ಗುರ್ಜಾರ್ 2 ಲಕ್ಷ ರು ಮೌಲ್ಯದ ಚೆಕ್ ಅನ್ನು ಜಿಲ್ಲಾಧಿಕಾರಿ ಮಯಾಂಕ್ ಅಗರ್ ವಾಲ್ ಅವರಿಗೆ ನೀಡಿದ್ದಾರೆ.

ಮಧ್ಯ ಪ್ರದೇಶ: ಮಕ್ಕಳಿಗೆ ಅಲ್ಲ.. ಬದಲಿಗೆ ಸಾಕು ನಾಯಿಗೆ ಅರ್ಧ ಆಸ್ತಿ ಬರೆದ ಪಂಚಾಯಿತಿ ಮುಖ್ಯಸ್ಥ!
ಸಾಮಾನ್ಯವಾಗಿ ಮಕ್ಕಳಿಗೆ ಆಸ್ತಿಯಲ್ಲಿ ಪಾಲು ನೀಡುವುದು ವಾಡಿಕೆ... ಆದರೆ ಮಧ್ಯ ಪ್ರದೇಶದ ರೈತ ಮತ್ತು ಪಂಚಾಯಿತಿ ಮುಖ್ಯಸ್ಥ ತನ್ನ ಸಾಕು ನಾಯಿಗೆ ಅರ್ಧ ಆಸ್ತಿ ಬರೆದು ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಕೃಷಿ ಕಾನೂನುಗಳು: ರಾಹುಲ್ ಗಾಂಧಿಗೆ ಬಹಿರಂಗ ಚರ್ಚೆಗೆ ಜಾವಡೇಕರ್ ಆಹ್ವಾನ
ನೂತನ ಕೃಷಿ ಕಾನೂನುಗಳನ್ನು ಟೀಕಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತರ ಹಿತದೃಷ್ಟಿ ಹೊಂದಿದವೆಯೇ ಅಥವಾ ಇಲ್ಲವೋ ಎಂಬುದರ ಬಗ್ಗೆ ಮುಕ್ತ ಚರ್ಚೆಗೆ ರಾಹುಲ್ ಗಾಂಧಿ ಮತ್ತು ಡಿಎಂಕೆ ಪಕ್ಷವನ್ನು ಆಹ್ವಾನಿಸಿದ್ದಾರೆ.

ಕೊರೆಯುವ ಚಳಿಗೆ ತತ್ತರ: ದೆಹಲಿ ಗಡಿಯಲ್ಲಿ ಪ್ರತಿಭಟನಾನಿರತ ರೈತ ಸಾವು
ದೆಹಲಿಯ ಕೊರೆಯುವ ಚಳಿಗೆ ರೈತನೊಬ್ಬ ಸಾವನ್ನಪ್ಪಿದ್ದಾನೆ, ದೆಹಲಿ ಗಡಿಭಾಗದಲ್ಲಿ ಮೂವರು ಮಕ್ಕಳ ತಂದೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ರೈತರಿಂದ ದಿನವೀಡಿ ಉಪವಾಸ ಸತ್ಯಾಗ್ರಹ, ಕೃಷಿ ಕ್ಷೇತ್ರಕ್ಕೆ ಹಾನಿಯಾಗುವಂತಹ ಕ್ರಮ ಇಲ್ಲ ಎಂದ ಸರ್ಕಾರ
ಕೇಂದ್ರ ಸರ್ಕಾರ ಇತ್ತಿಚೀಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಸೋಮವಾರ ದೇಶಾದ್ಯಂತ ದಿನವೀಡಿ ಉಪವಾಸ ಸತ್ಯಾಗ್ರಹ ನಡೆಸಿದರೆ...

ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹ: ಸುವರ್ಣಸೌಧದ ಎದುರು ರೈತರ ಪ್ರತಿಭಟನೆ
ಕೇಂದ್ರ ಮತ್ತುರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ ಗುರುವಾರ ಬೆಳಗಾವಿಯ ಸುವರ್ಣಸೌಧದ ಎದುರು ವಿವಿಧ ರೈತಪರ ಸಂಘಟನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಸಚಿವ ಬಿ.ಸಿ ಪಾಟೀಲ್ ಕ್ಷಮೆಯಾಚನೆಗೆ ಒತ್ತಾಯ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆಗಿನ ಸಂಘರ್ಷದಿಂದ ಸಹಸ್ರಾರು ರೈತರು ರಾಷ್ಟ್ರ ರಾಜಧಾನಿಯ ಬೀದಿಗಿಳಿದಿರುವಂತೆಯೇ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳುವ ಮೂಲಕ ಕೃಷಿ ಸಚಿವ ಬಿ.ಸಿ. ಪಾಟೀಲ್ ಅನಗತ್ಯ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

