Farmer

ಡಿಸೆಂಬರ್ 3 ಏಕೆ? ಪರಿಸ್ಥಿತಿ ತಿಳಿಗೊಳಿಸಲು ಈಗಲೇ ರೈತರೊಂದಿಗೆ ಮಾತುಕತೆ ನಡೆಸಿ: ಕೇಂದ್ರಕ್ಕೆ ಅಮರಿದರ್ ಸಿಂಗ್ ಆಗ್ರಹ
ಡಿಸೆಂಬರ್ 3ರವರೆಗೆ ಏಕೆ ಕಾಯುತ್ತೀರಿ. ಈಗಾಗಲೇ ಗಡಿ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಈಗಲೇ ರೈತರ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ ಎಂದು ಕೇಂದ್ರ ಸರ್ಕಾರಕ್ಕೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ರೈತರೊಂದಿಗೆ ಒಂದು ದಿನ: ಹೊಸ ಯೋಜನೆ ಘೋಷಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್
ನಾಡಿನ ಬೆನ್ನೆಲುಬೆನಿಸಿದ ರೈತರ ಬದುಕನ್ನು ಇನ್ನಷ್ಟು ಹಸನು ಮಾಡಲು, ಅವರ ಸಂಕಷ್ಟ ಸಮಸ್ಯೆಗಳನ್ನು ಖುದ್ದಾಗಿ ಕೇಳಿ ಪರಿಹರಿಸುವ ಮೂಲಕ ಅನ್ನದಾತನದಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಕೃಷಿ ಸಚಿವ ಬಿ.ಸಿ.ಪೀಟಲ್ ರೈತರೊಂದಿಗೆ ಒಂದು ದಿನ ಎಂಬ ವಿನೂತನ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

'ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ ಅವಧಿ ಟಿಪ್ಪು ಆಡಳಿತದಂತಿತ್ತು'
ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ದುರಾಡಳಿತದಲ್ಲಿ ಬೆಳಗಾವಿಯ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ‘ರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಹೇಳಿದ್ದಿರಿ.

ಬಿಬಿಎಂಪಿ ಮಾರ್ಷಲ್ ಗಳಿಂದ ವರ್ತೂರು ಕೆರೆಯಲ್ಲಿ ಸಿಲುಕಿದ್ದ ರೈತನ ರಕ್ಷಣೆ
ವರ್ತೂರು ಕೆರೆಯಲ್ಲಿ ಸಿಲುಕಿಕೊಂಡಿದ್ದ ರೈತನೊಬ್ಬನನ್ನು ಬಿಬಿಎಂಪಿ ಮಾರ್ಷಲ್ ಗಳು ಗುರುವಾರ ರಕ್ಷಣೆ ಮಾಡಿದ್ದಾರೆ.

ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಸಮಾಧಿಯಲ್ಲೇ ಧರಣಿ ಕುಳಿತ ರೈತ!
ಕಬ್ಬಿನ ಬಾಕಿ ಬಿಲ್ ಪಾವತಿ ಮಾಡುವಂತೆ ಆಗ್ರಹಿಸಿದ ರೈತನೊಬ್ಬ ಶವ ಸಂಸ್ಕಾರಕ್ಕೆ ಅಗೆಯಲಾಗಿದ್ದ ಸಮಾಧಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಕಿತ್ತೂರೂ ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದಿದೆ.

ಬರ-ಪ್ರವಾಹ, ದರ ಕುಸಿತ: ಬೇಗ ಹಣ ಸಂಪಾದನೆಯ ಆಸೆ ಗಾಂಜಾ ಬೆಳೆಯಲು ರೈತರಿಗೆ ಪ್ರೇರಣೆ!
ಕೃಷಿ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗದ ಹಿನ್ನೆಲೆಯಲ್ಲಿ ಅತಿ ಬೇಗ ಹಣ ಸಂಪಾದಿಸುವ ಆಸೆಯಿಂದ ರೈತರು ಗಾಂಜಾ ಬೆಳೆ ಬೆಳೆಯಲು ಮುಂದಾಗಿದ್ದಾರೆ.

ಹಾಸನ ರೈತ ಬಸವೇಗೌಡರ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ
ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವಿಡಿಯೋ ಸಂವಾದದಲ್ಲಿ ಹಾಸನ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘವೊಂದರ ಕಾರ್ಯದರ್ಶಿಯಾಗಿರುವ ಬಸವೇಗೌಡ ಮಾತನಾಡಿದರು.

ಬೆಳಗಾವಿ: ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಣೆ
ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ.

ಆಂಧ್ರ ಪ್ರದೇಶ: ಬಡ ರೈತನಿಗೆ ಟ್ರ್ಯಾಕ್ಟರ್ ಗಿಫ್ಟ್ ನೀಡಿದ ನಟ ಸೋನು ಸೂದ್
ಎತ್ತುಗಳಿಲ್ಲದೇ ರೈತನೊಬ್ಬ ಮಕ್ಕಳನ್ನೆ ಎತ್ತುಗಳನ್ನಾಗಿಸಿಕೊಂಡು ಹೊಲದಲ್ಲಿ ಉಳುತ್ತಿದ್ದ ವಿಡಿಯೋ ವೈರಲ್ ಆಗಿತ್ತು, ಈ ವಿಡಿಯೋ ನೋಡಿದ್ದ ನಟ ಸೋನು ಸೂದ್ ತಾವು ನೀಡಿದ್ದ ಭರವಸೆಯಂತೆ ರೈತನಿಗೆ ಟ್ರ್ಯಾಕ್ಟರ್ ಗಿಫ್ಟ್ ನೀಡಿದ್ದಾರೆ

