Farmer
ಕರ್ನಾಟಕದಲ್ಲಿದ್ದಾರೆ ಓರ್ವ ಅಪರೂಪದ ’ಪಾಶ್ಚಿಮಾತ್ಯ, ಇಂಗ್ಲೀಷ್ ಸಂಗೀತದ ಕೃಷಿಕ’
ವಿಶ್ವ ಪ್ರಸಿದ್ಧ ಗಾಯಕ ಜಸ್ಟಿನ್ ಬೀಬರ್ ಲುಂಗಿ, ಶರ್ಟ್ ಧರಿಸಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರೆ ಹೇಗಿರುತ್ತೆ ಊಹಿಸಿಕೊಳ್ಳಿ... ಬಹಳ ವಿಚಿತ್ರ ಎನಿಸುತ್ತದೆ ಅಲ್ಲವೇ?

ಸಾಲ ಮನ್ನಾಕ್ಕಾಗಿ ಋಣಸಂದಾಯ: ಕುಮಾರಣ್ಣನಿಗೆ ಪಾರ್ಸೆಲ್ ನಲ್ಲಿ ಬಂತು ರೈತನ ಉಡುಗೊರೆ
ರಾಜ್ಯದ ರೈತರ ಸುಮಾರು 46 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಿದ್ದ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಉತ್ತರ ಕರ್ನಾಟಕದ ನೇಗಿಲಯೋಗಿಯೊಬ್ಬರು ವಿಶೇಷ ಉಡುಗೊರೆ ನೀಡಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ರೈತ: ಅಂಗಾಂಗ ದಾನ ಮಾಡಿ 4 ಜೀವಗಳ ರಕ್ಷಣೆ
ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ರೈತರೊಬ್ಬರು ತಮ್ಮ ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಕರ್ನಾಟಕ: 2019ರಲ್ಲಿ 612 ಅನ್ನದಾತರ ಆತ್ಮಹತ್ಯೆ
2019ರ ಜನವರಿಯಿಂದ ನವೆಂಬರ್ ವರೆಗೆ ರಾಜ್ಯದಲ್ಲಿ ಸುಮಾರು 612 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೃಷಿ ಇಲಾಖೆ ನಿರ್ದೇಶಕ ಬಿವೈ ಶ್ರೀನಿವಾಸ್ ಹೇಳಿದ್ದಾರೆ.

ರೈತ, ಬಿಗ್ ಬಾಸ್ ವಿನ್ನರ್ ಶಶಿಕುಮಾರ್ ಈಗ ಹೀರೋ!
ಬಿಗ್ ಬಾಸ್ ಕನ್ನಡ ಸೀಸನ್ 6 ವಿಜೇತರಾದ ಕೃಷಿಕ ಶಶಿಕುಮಾರ್, ಸ್ಯಾಂಡಲ್ ವುಡ್ ಪ್ರವೇಶಿಸಲಿದ್ದಾರೆ. "ಮೆಹಬೂಬಾ " ಚಿತ್ರದ ಮೂಲಕ ನಾಯಕ ನಟನಾಗಿ ಚಿತ್ರರಂಗ ಪ್ರವೇಶಿಸಲಿರುವ ಶಶಿ ಕುಮಾರ್ ಅವರ ಈ ಚಿತ್ರಕ್ಕೆ ಅನೂಪ್ ಆಂಟನಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಹುರುಳಿಗೆ ಸಿಗದ ಬೆಲೆ, ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ: ಆಸ್ಪತ್ರೆ ಮುಂದೆ ರೈತ ಸಂಘದಿಂದ ಪ್ರತಿಭಟನೆ
ಬೊರ್ವೆಲ್ ನೀರು ಕಡಿಮೆಯಾಗಿ ರಾಗಿ ಮತ್ತು ಹುರುಳಿಗೆ ಸೂಕ್ತ ಬೆಲೆ ಸಿಗದಿದ್ದರಿಂದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡ ನಾಗರಾಜು ಅವರನ್ನು ನಗರದ ಜೆಎಸ್ಎಸ್ ಆಸ್ಪತ್ರೆಗೆ ದಾಖಲಿಸಿರಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮಿಶ್ರ ವ್ಯವಸಾಯ, ಕೈ ತುಂಬಾ ಆದಾಯ..ಶ್ರೀನಾಥ್ ಕೃಷಿಯಲ್ಲಿ ಎಲ್ಲವೂ ಶೂನ್ಯ
ಬರದ ನಾಡಿನಲ್ಲಿ ಶೂನ್ಯ ಬಂಡವಾಳದಲ್ಲಿ ಮಿಶ್ರಬೇಸಾಯ, ಅರಣ್ಯ ಆಧಾರಿತ ಕೃಷಿಯತ್ತ ಒಲವು ತೋರಿ ಭರಪೂರ ಸಾವಯವ ದಾಳಿಂಬೆ, ನಿಂಬೆ, ವಿವಿಧ ತರಕಾರಿ ಬೆಳೆದು ಸಣ್ಣ ರೈತರಲ್ಲೂ ಭರವಸೆ ಮೂಡಿಸಿದ ರೈತನ ಕತೆ ಹೇಳ್ತಿವಿ.