Farmer

ಮಂಡ್ಯದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ ಹಾಕಿ ಆತ್ಮಹತ್ಯೆಗೆ ಯತ್ನ; 3 ಮಹಿಳೆಯರ ರಕ್ಷಣೆ
ಸಾಲಬಾಧೆ ತಾಳಲಾರದೆ ರಾಜ್ಯದ ರೈತರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ದಿನಪ್ರತಿ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ವರದಿಯಾಗುತ್ತಲೆ ಇವೆ...

ಮುಂದುವರೆದ ರೈತರ ಆತ್ಮಹತ್ಯೆ ಸರಣಿ: ಮತ್ತಿಬ್ಬರ ಸಾವು
ರೈತರ ಸರಣಿ ಆತ್ಮಹತ್ಯೆ ಮುಂದುವರೆದಿದ್ದು, ರಾಜ್ಯದಲ್ಲಿ ಮತ್ತೆ ಇಬ್ಬರು ರೈತರು ಆತ್ಮಹತ್ಯೆ ಶರಣಾಗಿರುವ ಘಟನೆ ಪ್ರತ್ಯೇಕ ಸ್ಥಳಗಳಲ್ಲಿ...

ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬೆದರಿಕೆ ಆರೋಪ
ಕರ್ನಾಟಕ ಸಕ್ಕರೆ ಕಾರ್ಖಾನೆಗಳು ಮತ್ತು ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳ ಸಂಘ ರೈತರಿಗೆ ಕಬ್ಬಿನ ಬಾಕಿ ಕೊಡುವುದಿಲ್ಲ ಎಂದು ಬೆದರಿಕೆ...

ಮತ್ತೆ ನಾಲ್ವರು ರೈತರು ಆತ್ಮಹತ್ಯೆ
ರೈತರ ಸರಣಿ ಆತ್ಮಹತ್ಯೆ ಮುಖ್ಯಮಂತ್ರಿಗಳ ತವರು ಜಿಲ್ಲೆಗೂ ವ್ಯಾಪಿಸಿದೆ. ಕೆ.ಆರ್.ನಗರ ತಾಲೂಕು ಅಡಗೂರು ಗ್ರಾಮದಲ್ಲಿ ಭಾನುವಾರ...

ರೈತರು ಆತ್ಮಹತ್ಯೆಗೆ ಶರಣಾಗದೇ, ನೈಸರ್ಗಿಕ ಕೃಷಿ ಮಾಡಿ: ಸಿಂಧ್ಯಾ
ಕರ್ನಾಟಕ ರಾಜ್ಯ ರೈತರು ಆತ್ಮಹತ್ಯೆಗೆ ಶರಣಾಗದೇ, ನೈಸರ್ಗಿಕ ಕೃಷಿ ಮಾಡಿ ಎಂದು ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಸೋಮವಾರ ಕರೆ...

ರೈತರ ಆತ್ಮಹತ್ಯೆ: ಕೇಂದ್ರ, ರಾಜ್ಯಕ್ಕೆ ನೋಟಿಸು
ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ...

ಸಾಲದ ಹೊರೆ: ರಾಜ್ಯದಲ್ಲಿ ಇನ್ನೂ ಮೂವರು ರೈತರು ಆತ್ಮಹತ್ಯೆಗೆ ಶರಣು
ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ಪ್ರಕರಣಗಳಿಗೆ ಕೊನೆ ಇಲ್ಲದಂತಾಗಿದೆ. ಸಾಲದ ಹೊರೆಯಿಂದಾಗಿ ರಾಜ್ಯದಲ್ಲಿ...

ತೆಂಗಿನ ಮರಕ್ಕೆ ತಗಲುವ ರೋಗಕ್ಕೆ ಸಾವಯವ ಚಿಕಿತ್ಸೆ
ತೆಂಗಿನ ಮರ ಎಂದರೆ ಭಾರತೀಯರಿಗೆ ಪೂಜ್ಯ ಭಾವ. ತೆಂಗಿನ ಮರವನ್ನು ಕಲ್ಪವೃಕ್ಷ ಎಂತಲೂ ಕರೆಯುತ್ತಾರೆ. ತೆಂಗಿನಕಾಯಿ ಮರವನ್ನು ಕಲ್ಪವೃಕ್ಷ ಎನ್ನುತ್ತಾರೆ....

ಆತ್ಮಹತ್ಯೆಗೆ ಶರಣಾಗಬೇಡಿ : ರೈತರಿಗೆ ಸಿದ್ದರಾಮಯ್ಯ ಮನವಿ
ಸಾಲಬಾಧೆ ತಾಳಲಾರದೆ ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ...

