Farmer

ಬಟ್ಟೆ ಗಲೀಜು ಎಂಬ ಕಾರಣಕ್ಕೆ ವ್ಯಕ್ತಿಗೆ ಮೆಟ್ರೋ ಪ್ರಯಾಣ ನಿರಾಕರಣೆ: ನಮ್ಮ ಮೆಟ್ರೋ ಸಿಬ್ಬಂದಿ ವಜಾ
ರಾಜ್ಯ

ಬಟ್ಟೆ ಗಲೀಜು ಎಂಬ ಕಾರಣಕ್ಕೆ ವ್ಯಕ್ತಿಗೆ ಮೆಟ್ರೋ ಪ್ರಯಾಣ ನಿರಾಕರಣೆ: ನಮ್ಮ ಮೆಟ್ರೋ ಸಿಬ್ಬಂದಿ ವಜಾ

ಬಟ್ಟೆ ಕ್ಲೀನ್ ಇಲ್ಲವೆಂದು ವ್ಯಕ್ತಿಯನ್ನು ಒಳಗೆ ಬಿಡದ ಮೆಟ್ರೋ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎಂದು ಎಂಡಿ ಮಹೇಶ್ವರನ್ ಹೇಳಿದ್ದಾರೆ.

ಬಾಗಲಕೋಟೆ: ಹಿಟ್ ಅಂಡ್ ರನ್ ಪ್ರಕರಣ ಎಂದು ಬಿಂಬಿಸಿ ರೈತನ ಹತ್ಯೆಗೈದ ಪೊಲೀಸ್ ಪೇದೆ, ಸಹೋದರನ ಬಂಧನ
ರಾಜ್ಯ

ಬಾಗಲಕೋಟೆ: ಹಿಟ್ ಅಂಡ್ ರನ್ ಪ್ರಕರಣ ಎಂದು ಬಿಂಬಿಸಿ ರೈತನ ಹತ್ಯೆಗೈದ ಪೊಲೀಸ್ ಪೇದೆ, ಸಹೋದರನ ಬಂಧನ

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತನನ್ನು ಕೊಂದು, ಅದನ್ನು ಹಿಟ್ ಅಂಡ್ ರನ್ ಪ್ರಕರಣ ಎಂದು ಬಿಂಬಿಸಲು ಪ್ರಯತ್ನಿಸಿದ ಆರೋಪದ ಮೇಲೆ ಪೊಲೀಸ್ ಪೇದೆ ಮತ್ತು ಆತನ ಸಹೋದರನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 

ಗದಗ: ವೃತ್ತಿಯಲ್ಲಿ ಸರ್ಜನ್, ಹೃದಯದಿಂದ ರೈತ ಡಾ. ಜಿ.ಬಿ.ಬಿದಿನ್ಹಾಳ್!
ವಿಶೇಷ

ಗದಗ: ವೃತ್ತಿಯಲ್ಲಿ ಸರ್ಜನ್, ಹೃದಯದಿಂದ ರೈತ ಡಾ. ಜಿ.ಬಿ.ಬಿದಿನ್ಹಾಳ್!

ವೃತ್ತಿಯಲ್ಲಿ ಸರ್ಜನ್ ಆಗಿ ಜನರಿಗೆ ಸೇವೆ ಒದಗಿಸುತ್ತಾ, ಹೊಲದಲ್ಲಿಯೂ ಕೆಲಸ ಮಾಡುವ ಗದಗದ 68 ವರ್ಷದ ಡಾ.ಜಿ.ಬಿ. ಬಿದಿನ್ಹಾಳ್  ತಮ್ಮ ವಯಸ್ಸಿಗೂ ಮೀರಿ ನಿಲ್ಲುತ್ತಾರೆ. ಅವರು ಇಂದಿಗೂ ತಮ್ಮ ಜಮೀನಿನಲ್ಲಿ ಕೆಲಸ ಮುಂದುವರೆಸಿದ್ದಾರೆ.  ಇವರು ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಸಮೀಪದ ಮುಸ್ತಿಕೊಪ್ಪದವರು.

ಕೇರಳ: ಬ್ಯಾಂಕ್ ನೋಟಿಸ್ ನೀಡಿದ ನಂತರ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ
ದೇಶ

ಕೇರಳ: ಬ್ಯಾಂಕ್ ನೋಟಿಸ್ ನೀಡಿದ ನಂತರ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಬ್ಯಾಂಕ್ ನೋಟಿಸ್ ನೀಡಿದ ನಂತರ 73 ವರ್ಷದ ರೈತರೊಬ್ಬರು ಉತ್ತರ ಕೇರಳ ಜಿಲ್ಲೆಯ ಕೊಲಕ್ಕಾಡ್‌ನಲ್ಲಿರುವ ತನ್ನ ನಿವಾಸದಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!
ರಾಜ್ಯ

ಬೀದರ್: ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ರೈತನ ಬಂಧನ, 25.54 ಲಕ್ಷ ರೂ. ಮೌಲ್ಯದ ಗಿಡಗಳು ವಶಕ್ಕೆ!

ತನ್ನ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಬೀದರ್ ಜಿಲ್ಲೆಯಲ್ಲಿ ರೈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. 47 ವರ್ಷದ ಶಿವಾಜಿ ರಾಥೋಡ್ ಎಂಬುವವರು ವಿಜಯನಗರ ತಾಂಡಾದಲ್ಲಿರುವ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ಬಗ್ಗೆ ಮೂಲಗಳಿಂದ ಖಚಿತ ಮಾಹಿತಿ ಲಭ್ಯವಾಗಿತ್ತು.

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ
ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ. 

ಚಿಕ್ಕಮಗಳೂರು: 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತ ಬೆಳೆ ಹಾನಿಗೆ ಬೇಸತ್ತು ಆತ್ಮಹತ್ಯೆ
ರಾಜ್ಯ

ಚಿಕ್ಕಮಗಳೂರು: 3 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತ ಬೆಳೆ ಹಾನಿಗೆ ಬೇಸತ್ತು ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಮವಾರ ಮಳೆಯ ವೈಫಲ್ಯದಿಂದ ಬೆಳೆ ಹಾನಿ ಉಂಟಾಗಿದ್ದಕ್ಕೆ ಬೇಸತ್ತು 55 ವರ್ಷದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ತಾಲೂಕಿನ ಲಿಂಗದಹಳ್ಳಿ ನಿವಾಸಿ ಕೃಷ್ಣಾನಾಯ್ಕ್ ಎಂಬುವವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ 

ಬೆಳಗಾವಿ: ಸಮಸ್ಯೆ ಆಲಿಸದ ಅಧಿಕಾರಿಗಳು; ಕೇಂದ್ರ ಬರ ಅಧ್ಯಯನ ತಂಡದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ರೈತ
ರಾಜ್ಯ

ಬೆಳಗಾವಿ: ಸಮಸ್ಯೆ ಆಲಿಸದ ಅಧಿಕಾರಿಗಳು; ಕೇಂದ್ರ ಬರ ಅಧ್ಯಯನ ತಂಡದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ರೈತ

ಕೇಂದ್ರ ಬರ ಅಧ್ಯಯನ ತಂಡವು ತಮ್ಮ ಸಮಸ್ಯೆ ಆಲಿಸಲಿಲ್ಲ ಎಂದು ಆಪಾದಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಕಲಕುಪ್ಪಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಚಿಕ್ಕಮಗಳೂರು: ಮಳೆಯಿಲ್ಲದೆ ಎರಡು ಎಕರೆ ಈರುಳ್ಳಿ ಬೆಳೆ ನಾಶ, ಮನನೊಂದು ರೈತ ಆತ್ಮಹತ್ಯೆ
ರಾಜ್ಯ

ಚಿಕ್ಕಮಗಳೂರು: ಮಳೆಯಿಲ್ಲದೆ ಎರಡು ಎಕರೆ ಈರುಳ್ಳಿ ಬೆಳೆ ನಾಶ, ಮನನೊಂದು ರೈತ ಆತ್ಮಹತ್ಯೆ

ಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.