Farmer

ರಾಜ್ಯದ ಕನಿಷ್ಠ 100 ತಾಲ್ಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ: ಕೃಷಿ ಸಚಿವ ಚಲುವರಾಯಸ್ವಾಮಿ
ರಾಜ್ಯ

ರಾಜ್ಯದ ಕನಿಷ್ಠ 100 ತಾಲ್ಲೂಕುಗಳು ಬರ ಪರಿಸ್ಥಿತಿಯನ್ನು ಎದುರಿಸುತ್ತಿವೆ: ಕೃಷಿ ಸಚಿವ ಚಲುವರಾಯಸ್ವಾಮಿ

ರಾಜ್ಯದಲ್ಲಿ ಈ ಭಾರಿ ಮುಂಗಾರು ಮಳೆ ಕೊರತೆಯಿಂದ ಆಗಿರುವ ಹಾನಿ ಕುರಿತು ಕ್ಷೇತ್ರ ಪರಿಶೀಲಿಸಿ ದೃಢೀಕರಣ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಕನಿಷ್ಠ 100 ತಾಲ್ಲೂಕುಗಳನ್ನು ಸೆಪ್ಟಂಬರ್ ಅಂತ್ಯದೊಳಗೆ ಬರಪೀಡಿತ ಎಂದು ಘೋಷಿಸಲಾಗುತ್ತದೆ ಎಂದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಮಡಿಕೇರಿಯಲ್ಲಿ ಕಾಡಾನೆ ದಾಳಿಗೆ ರೈತ ಸಾವು
ರಾಜ್ಯ

ಮಡಿಕೇರಿಯಲ್ಲಿ ಕಾಡಾನೆ ದಾಳಿಗೆ ರೈತ ಸಾವು

ಹೊಲದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ದಕ್ಷಿಣ ಕೊಡಗಿನ ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡು ಎಂಬಲ್ಲಿ ಈ  ಘಟನೆ ನಡೆದಿದೆ. ಮರಗೋಡು ಗ್ರಾಮದ ನಿವಾಸಿ ಸಿ.ಬಿ.ದೇವಪ್ಪ (58) ಮೃತಪಟ್ಟ ರೈತರಾಗಿದ್ದಾರೆ. 

ಚಿತ್ತೂರು: ಟೊಮೆಟೊ ಮಾರಾಟದಿಂದ ಕೋಟ್ಯಾಧಿಪತಿಯಾದ ರೈತ!
ದೇಶ

ಚಿತ್ತೂರು: ಟೊಮೆಟೊ ಮಾರಾಟದಿಂದ ಕೋಟ್ಯಾಧಿಪತಿಯಾದ ರೈತ!

ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿರುವಂತೆಯೇ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತರೊಬ್ಬರು ತಾವು ಕೆಂಪು ಸುಂದರಿ ಮಾರಾಟದಿಂದ ಕೋಟ್ಯಾಧಿಪತಿ ಆಗಿರುವುದಾಗಿ ಹೇಳಿಕೊಂಡಿದ್ದಾರೆ.

'ಕೆಂಪು ಸುಂದರಿ' ಕರಾಮತ್ತು: ಟೊಮೊಟೋ ಬೆಳೆ ಬೆಳೆದು 3 ಕೋಟಿ ರು. ಸಂಪಾದಿಸಿದ ಮಹಾರಾಷ್ಟ್ರ ರೈತ!
ದೇಶ

'ಕೆಂಪು ಸುಂದರಿ' ಕರಾಮತ್ತು: ಟೊಮೊಟೋ ಬೆಳೆ ಬೆಳೆದು 3 ಕೋಟಿ ರು. ಸಂಪಾದಿಸಿದ ಮಹಾರಾಷ್ಟ್ರ ರೈತ!

ದಿನೇದಿನೇ ಏರುತ್ತಿರುವ ಟೊಮೇಟೊ ಬೆಲೆ ಜನಸಾಮಾನ್ಯರ ಜೇಬಿಗೆ ಕನ್ನ ಹಾಕುತ್ತಿರುವಾಗಲೇ ಮಹಾರಾಷ್ಟ್ರದ ಪುಣೆಯ ರೈತರೊಬ್ಬರು ಹಲವು ಸವಾಲುಗಳನ್ನು ಮೆಟ್ಟಿನಿಂತು ಕೇವಲ ಒಂದು ತಿಂಗಳ ಅವಧಿಯಲ್ಲಿ ಟೊಮೊಟೋ ಬೆಳೆದು ಮೂರು ಕೋಟಿ ರು. ಹಣ ಸಂಪಾದಿಸಿ ಕೋಟ್ಯಾಧಿಪತಿಯಾಗಿದ್ದಾರೆ.

ಹಸು ಉಳಿಸಲು ಸಿಂಹಿಣಿಯನ್ನು ಹೆದರಿಸಿ ಓಡಿಸಿದ ರೈತ, ವಿಡಿಯೋ ವೈರಲ್!
ದೇಶ

ಹಸು ಉಳಿಸಲು ಸಿಂಹಿಣಿಯನ್ನು ಹೆದರಿಸಿ ಓಡಿಸಿದ ರೈತ, ವಿಡಿಯೋ ವೈರಲ್!

ಸಿಂಹಿಣಿಯು ರೈತನ ಹಸುವಿನ ಮೇಲೆ ದಾಳಿ ಮಾಡಿದ್ದು ಹಸುವನ್ನು ಉಳಿಸಿಕೊಳ್ಳಲು ರೈತ ಬಹಳ ಹತ್ತಿರ ಹೋಗಿ ಸಿಂಹಿಣಿಯನ್ನು ಹೆದರಿಸಿ ಓಡಿಸಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
ರಾಜ್ಯ

ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು

ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ.

ಬೆಳೆಗಳಿಗೆ ನೀರುಣಿಸಲು ತಾನೇ ಹೊಂಡ ತೋಡಿದ ಜಾರ್ಖಂಡ್‌ ರೈತ, 40 ವರ್ಷಗಳ ಪರಿಶ್ರಮಕ್ಕೆ ತಕ್ಕ ಫಲ!
ವಿಶೇಷ

ಬೆಳೆಗಳಿಗೆ ನೀರುಣಿಸಲು ತಾನೇ ಹೊಂಡ ತೋಡಿದ ಜಾರ್ಖಂಡ್‌ ರೈತ, 40 ವರ್ಷಗಳ ಪರಿಶ್ರಮಕ್ಕೆ ತಕ್ಕ ಫಲ!

ತಮ್ಮ ಹೊಲದಲ್ಲಿನ ಬೆಳೆಗೆ ನೀರಿನ ಅಭಾವ ಉಂಟಾದಾಗ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕುಮಿರ್ತಾ ಗ್ರಾಮದ ಚುಂಬ್ರು ತಮ್ಸೋಯ್ ಎಂಬ ರೈತ 100 ಅಡಿ ಅಗಲದ ಹೊಂಡವನ್ನು ತಾವೇ ತೋಡಿದ್ದಾರೆ. ಅವರ ಕನಸು ನನಸಾಗಲು 40 ವರ್ಷಗಳು ಬೇಕಾಯಿತಾದರೂ, ಕೊನೆಗೂ ರೈತನ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ.

ಬೆಲೆ ಕುಸಿತ: ಈರುಳ್ಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ರೈತನ ಪ್ರತಿಭಟನೆ
ದೇಶ

ಬೆಲೆ ಕುಸಿತ: ಈರುಳ್ಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ರೈತನ ಪ್ರತಿಭಟನೆ

ಈರುಳ್ಳಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ರೈತರೊಬ್ಬರು ಸರ್ಕಾರದ ನೀತಿಗಳನ್ನು ವಿರೋಧಿಸಿ ಈರುಳ್ಳಿ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈರುಳ್ಳಿ ಬೆಲೆ ತೀವ್ರ ಕುಸಿತ: 512 ಕೆಜಿ ಈರುಳ್ಳಿ ಮಾರಾಟದಿಂದ ರೈತನಿಗೆ ಸಿಕ್ಕಿದ್ದು ಕೇವಲ 2.49 ರೂ.!
ದೇಶ

ಈರುಳ್ಳಿ ಬೆಲೆ ತೀವ್ರ ಕುಸಿತ: 512 ಕೆಜಿ ಈರುಳ್ಳಿ ಮಾರಾಟದಿಂದ ರೈತನಿಗೆ ಸಿಕ್ಕಿದ್ದು ಕೇವಲ 2.49 ರೂ.!

ಮಹಾರಾಷ್ಟ್ರದಲ್ಲಿ ಈರುಳ್ಳಿ ಬೆಲೆ ತೀವ್ರ ಕುಸಿತ ಕಂಡಿದ್ದು, ಸೊಲ್ಲಾಪುರದ ರೈತರೊಬ್ಬರು ತಮ್ಮ 512 ಕೆಜಿ ಈರುಳ್ಳಿಯನ್ನು ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿ ಕೇವಲ 2.49 ರೂ. ಲಾಭ ಗಳಿಸಿದ್ದಾರೆ.