Farmer

ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು, ರೈತನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಚಾಮರಾಜನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು, ರೈತನ ವಿರುದ್ಧ ಪ್ರಕರಣ ದಾಖಲು

ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಶನಿವಾರ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವಿಗೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಂಡ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ: ಚಕ್ರ ಹರಿದು ರೈತ ಸಾವು, ಬಾಲಕನ ಸ್ಥಿತಿ ಗಂಭೀರ
ರಾಜ್ಯ

ಮಂಡ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ: ಚಕ್ರ ಹರಿದು ರೈತ ಸಾವು, ಬಾಲಕನ ಸ್ಥಿತಿ ಗಂಭೀರ

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿ ಚಕ್ರ ಹರಿದು ಓರ್ವ ರೈತ ಸಾವನ್ನಪ್ಪಿ, ಮತ್ತೋರ್ವ ಬಾಲಕನಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ.

ಗದಗ ರೈತನ ಹುಡುಕಿ ಬಂದ ಅದೃಷ್ಟ ದೇವತೆ: ಒಂದು ಕ್ವಿಂಟಲ್​ ಮೆಣಸಿನಕಾಯಿಗೆ ಸಿಕ್ಕ ಬೆಲೆ ರೂ.70,199!
ರಾಜ್ಯ

ಗದಗ ರೈತನ ಹುಡುಕಿ ಬಂದ ಅದೃಷ್ಟ ದೇವತೆ: ಒಂದು ಕ್ವಿಂಟಲ್​ ಮೆಣಸಿನಕಾಯಿಗೆ ಸಿಕ್ಕ ಬೆಲೆ ರೂ.70,199!

ಅದೃಷ್ಟ ಎಂದರೆ ಇದೇ ಅಲ್ಲವೇ...ಮೆಣಸಿನಕಾಯಿ ಬೆಳೆದಿದ್ದ ಗದಗ ರೈತನನ್ನು ಮಹಾಲಕ್ಷ್ಮೀಯೇ ಹುಡುಕಿಕೊಂಡು ಬಂದಿದ್ದಾಳೆ.

ಬಂಡೂರು ಕುರಿಗಳ ಸಂರಕ್ಷಣೆಗಾಗಿ ಮೈಸೂರು ರೈತನಿಗೆ ಒಲಿದ ಐಸಿಎಆರ್ ಪ್ರಶಸ್ತಿ
ರಾಜ್ಯ

ಬಂಡೂರು ಕುರಿಗಳ ಸಂರಕ್ಷಣೆಗಾಗಿ ಮೈಸೂರು ರೈತನಿಗೆ ಒಲಿದ ಐಸಿಎಆರ್ ಪ್ರಶಸ್ತಿ

ಹರಿಯಾಣದ ಕರ್ನಾಲ್‌ನಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) - ನ್ಯಾಷನಲ್ ಬ್ಯೂರೋ ಆಫ್ ಅನಿಮಲ್ ಜೆನೆಟಿಕ್ ರಿಸೋರ್ಸಸ್ ಆಯೋಜಿಸಿದ್ದ ರಾಷ್ಟ್ರೀಯ ಮಟ್ಟದ 'ತಳಿ ಸಂರಕ್ಷಣೆ ಪ್ರಶಸ್ತಿ' ಕಾರ್ಯಕ್ರಮದಲ್ಲಿ ಯಡಹಳ್ಳಿ ಗ್ರಾಮದ ಯಶೋಧವನ ಗೋಟ್ ಫಾರ್ಮ್‌ನ ಮಾಲೀಕ ಯು.ಕೆ. ಶ್ರೀನಿವಾಸ್ ಆಚಾರ್ಯ ಮೂರನೇ ಬಹುಮಾನ ಪಡೆದಿದ್ದಾರೆ.

ನಿಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ: ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ
ರಾಜ್ಯ

ನಿಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತೇವೆ: ಕಬ್ಬು ಬೆಳೆಗಾರರಿಗೆ ಕೇಂದ್ರ ಸರ್ಕಾರ

ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹೆಚ್ಚಳ ಸೇರಿದಂತೆ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಭರವಸೆ ನೀಡಿದೆ.

ತುಮಕೂರು: ಬೆವರು ಸುರಿಸಿ ದುಡಿದ ರೂ.1.5 ಲಕ್ಷ ಹಣದಿಂದ ರಸ್ತೆ ದುರಸ್ಥಿ ಮಾಡಿದ ರೈತ!
ವಿಶೇಷ

ತುಮಕೂರು: ಬೆವರು ಸುರಿಸಿ ದುಡಿದ ರೂ.1.5 ಲಕ್ಷ ಹಣದಿಂದ ರಸ್ತೆ ದುರಸ್ಥಿ ಮಾಡಿದ ರೈತ!

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಾಗಲವಾಡಿ ಹೋಬಳಿಯಲ್ಲಿ ರೈತರೊಬ್ಬರು ಬೆವರು ಸುರಿಸಿ ದುಡಿದ ಹಣದಲ್ಲಿ ರಸ್ತೆ ದುರಸ್ಥಿ ಕಾರ್ಯ ಮಾಡಿದ್ದು, ರೈತನ ಈ ಕಾರ್ಯಕ್ಕೆ ಶ್ಲಾಘನೆಗಳು ವ್ಯಕ್ತವಾಗುತ್ತಿವೆ.

ಸಕಲೇಶಪುರ: ಆನೆ ತುಳಿದು ರೈತ ಸಾವು
ರಾಜ್ಯ

ಸಕಲೇಶಪುರ: ಆನೆ ತುಳಿದು ರೈತ ಸಾವು

ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಆನೆಯೊಂದು ರೈತನನ್ನು ತುಳಿದು ಕೊಂದುಹಾಕಿದ ಘಟನೆ ನಡೆದಿದೆ.

ಮೇಕೆಗಳು ಕಾಣೆಯಾದ ವಿಚಾರ: ತಮಿಳುನಾಡಿನಲ್ಲಿ ರೈತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿ
ದೇಶ

ಮೇಕೆಗಳು ಕಾಣೆಯಾದ ವಿಚಾರ: ತಮಿಳುನಾಡಿನಲ್ಲಿ ರೈತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿ

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಮೇಟ್ಟುಪಾಳ್ಯಂ ಬಳಿ ಭಾನುವಾರ ಮೇಕೆಗಳು ಕಾಣೆಯಾದ ವಿಚಾರದ ಬಗ್ಗೆ ನಡೆದ ಜಗಳದ ನಂತರ ಮುಂಜಾನೆ 58 ವರ್ಷದ ರೈತ ಚಿನ್ನಸಾಮಿ ಎಂಬುವವರಿಗೆ ಗುಂಡು ಹಾರಿಸಲಾಗಿದೆ.

ಕೆಐಎಡಿಬಿ ಭೂ ಸ್ವಾಧೀನ, 15 ವರ್ಷದಿಂದ ಕೊಪ್ಪಳದ ಈ ರೈತನಿಗೆ ಇನ್ನೂ ಸಿಗದ ಪರಿಹಾರ!
ರಾಜ್ಯ

ಕೆಐಎಡಿಬಿ ಭೂ ಸ್ವಾಧೀನ, 15 ವರ್ಷದಿಂದ ಕೊಪ್ಪಳದ ಈ ರೈತನಿಗೆ ಇನ್ನೂ ಸಿಗದ ಪರಿಹಾರ!

ಜಿಲ್ಲೆಯ ಕುಕನೂರು ತಾಲೂಕಿನ ಬಿನ್ನಾಳ್ ಗ್ರಾಮದ ರೈತ ಅಂದಾನಗೌಡ ಪಾಟೀಲ್ ಅವರ ಭೂಮಿಯನ್ನು ಸ್ವಾಧೀನಪಡಿಸಿಕೊಂಡು 15 ವರ್ಷಗಳ ಕಳೆದರೂ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ(ಕೆಐಎಡಿಬಿ) ಇನ್ನೂ ಪರಿಹಾರ ನೀಡಿಲ್ಲ.