Farmer

ಬಳ್ಳಾರಿ: ತುಂಗಭದ್ರಾ ನದಿ ದಾಟುವಾಗ ಮೊಸಳೆ ಬಾಯಿಗೆ ಸಿಕ್ಕಿದ 38 ವರ್ಷದ ರೈತ ಸಾವು
ರಾಜ್ಯ

ಬಳ್ಳಾರಿ: ತುಂಗಭದ್ರಾ ನದಿ ದಾಟುವಾಗ ಮೊಸಳೆ ಬಾಯಿಗೆ ಸಿಕ್ಕಿದ 38 ವರ್ಷದ ರೈತ ಸಾವು

ಮೊಸಳೆ ದಾಳಿ ನಡೆಸಿ 38 ವರ್ಷದ ರೈತ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಕಳೆದ ಸಂಜೆ ಸಂಭವಿಸಿದೆ.

ಛತ್ತೀಸ್ಗಢ: ಸರ್ಕಾರಿ ಕಚೇರಿ ಬಳಿ ಆತ್ಮಹತ್ಯೆಗೆ ಶರಣಾದ ರೈತ
ದೇಶ

ಛತ್ತೀಸ್ಗಢ: ಸರ್ಕಾರಿ ಕಚೇರಿ ಬಳಿ ಆತ್ಮಹತ್ಯೆಗೆ ಶರಣಾದ ರೈತ

ಛತ್ತೀಸ್ ಘಡದ ರಾಯಘಡ ಜಿಲ್ಲೆಯ ಸರ್ಕಾರಿ ಕಚೇರಿ ಬಳಿ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. 

ಕೋಲಾರ: ಕಾಡಾನೆ ದಾಳಿಗೆ ರೈತ ಬಲಿ
ರಾಜ್ಯ

ಕೋಲಾರ: ಕಾಡಾನೆ ದಾಳಿಗೆ ರೈತ ಬಲಿ

ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ನಡಗುಮ್ಮಮಾನ ಹಳ್ಳಿಯಲ್ಲಿ ಇಂದು ಬೆಳಿಗ್ಗೆ ಹೊಲಕ್ಕೆ ತೆರಳಿದ್ದ ರೈತನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ.

ಚಾಮರಾಜನಗರ: ಕೋವಿಡ್'ಗೆ ಸೆಡ್ಡು ಹೊಡೆದು ಇತರರಿಗೆ ಪ್ರೇರಣೆಯಾದ ಕ್ಯಾನ್ಸರ್ ಪೀಡಿತ ರೈತ!
ವಿಶೇಷ

ಚಾಮರಾಜನಗರ: ಕೋವಿಡ್'ಗೆ ಸೆಡ್ಡು ಹೊಡೆದು ಇತರರಿಗೆ ಪ್ರೇರಣೆಯಾದ ಕ್ಯಾನ್ಸರ್ ಪೀಡಿತ ರೈತ!

ಕ್ಯಾನ್ಸರ್ ನಿಂದ ಗುಣಮುಖವಾಗುವುದೇ ಕಷ್ಟ, ಹೀಗಿರುವಾಗ ಕೋವಿಡ್ ಬಂದರೆ ಇನ್ನೇನು ಗತಿ... ಚಾಮರಾಜನಗರದ ಕ್ಯಾನ್ಸರ್ ಪೀಡಿತ ರೈತರೊಬ್ಬರು ಕೊರೋನಾ ವಿರುದ್ಧ ಹೋರಾಡಿ, ಗೆದ್ದು ಹೊಸ ಭರವಸೆ ಮೂಡಿಸಿದ್ದಾರೆ. 

ಜುಲೈ 22 ರಿಂದ ಸಂಸತ್ ಭವನದ ಬಳಿ 200 ರೈತರ ಪ್ರತಿಭಟನೆ: ಟಿಕಾಯತ್
ದೇಶ

ಜುಲೈ 22 ರಿಂದ ಸಂಸತ್ ಭವನದ ಬಳಿ 200 ರೈತರ ಪ್ರತಿಭಟನೆ: ಟಿಕಾಯತ್

ಕೇಂದ್ರದ ನೂತನ ಕೃಷಿ ಕಾನೂನುಗಳ ರದ್ಧತಿ ನಿಟ್ಟಿನಲ್ಲಿ ಇದೇ 22 ರಿಂದ ಸಂಸತ್ ಬಳಿ 200 ರೈತರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ ಲೀಡರ್ ರಾಕೇಶ್ ಟಿಕಾಯತ್ ಶನಿವಾರ ಮಾಹಿತಿ ನೀಡಿದ್ದಾರೆ. 

ಹೆಣ್ಣು ಮಕ್ಕಳ ಕೈಯಲ್ಲಿ ಕುಂಟೆ ಎಳೆಸಿದ್ದ ರೈತನಿಗೆ ಎತ್ತುಗಳ ನೀಡಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ!
ವಿಶೇಷ

ಹೆಣ್ಣು ಮಕ್ಕಳ ಕೈಯಲ್ಲಿ ಕುಂಟೆ ಎಳೆಸಿದ್ದ ರೈತನಿಗೆ ಎತ್ತುಗಳ ನೀಡಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ!

ಎತ್ತುಗಳಿಲ್ಲದೇ ತನ್ನ ಇಬ್ಬರು ಹೆಣ್ಣು ಮಕ್ಕಳ ಕೈಯಲ್ಲಿ ಕುಂಟೆ ಎಳೆಸಿದ್ದ ರೈತನಿಗೆ ಕಾಂಗ್ರೆಸ್ ಮುಖಂಡ, ಮಾಜಿ ಎಂಎಲ್‍ಸಿ ನಾಗರಾಜ್ ಛಬ್ಬಿ ಅ ಎತ್ತುಗಳನ್ನು ಕೊಡುಗೆಯಾಗಿ ನೀಡುವ ಮೂಲಕ ಮಾನವೀಯತೆಯ ಮೆರೆದಿದ್ದಾರೆ.

ನಾನು ರೈತನ ಮಗಳು, ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ದೇಶ

ನಾನು ರೈತನ ಮಗಳು, ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನನಗೆ ನೀಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ ಎಂದು ಕೇಂದ್ರದ ನೂತನ ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ರಾಮನಗರ: ಪೈಪ್‌ಲೈನ್ ಒಳಗೆ ಸಿಲುಕಿಕೊಂಡ ರೈತ; ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ
ರಾಜ್ಯ

ರಾಮನಗರ: ಪೈಪ್‌ಲೈನ್ ಒಳಗೆ ಸಿಲುಕಿಕೊಂಡ ರೈತ; ಎರಡು ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

ತನ್ನ ಜಮೀನಿಗೆ ನೀರಿನ ಪೈಪ್ ಸಂಪರ್ಕಿಸಲು ಪೈಪ್‌ಲೈನ್ ಪ್ರವೇಶಿಸಿದ ರೈತನೊಬ್ಬ, ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಆತನನ್ನು ರಕ್ಷಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಅದೇ ಪೈಪ್‌ಲೈನ್ ನಲ್ಲಿ ಸಿಲುಕಿದ್ದ ಘಟನೆ ರಾಮನಗರ ತಾಲ್ಲೂಕಿನ ಸಿಂಗ್ರಿಬೋವಿಡ್ಡೋಡಿ ಗ್ರಾಮದಲ್ಲಿ ನಡೆದಿದೆ.

ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ರೈತರ ಹಠದಿಂದ ಯಾವುದೇ ಉದ್ದೇಶ ಸಾಧಿಸುವುದಿಲ್ಲ: ಮನೋಹರ್ ಲಾಲ್ ಖಟ್ಟರ್
ದೇಶ

ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ರೈತರ ಹಠದಿಂದ ಯಾವುದೇ ಉದ್ದೇಶ ಸಾಧಿಸುವುದಿಲ್ಲ: ಮನೋಹರ್ ಲಾಲ್ ಖಟ್ಟರ್

ಕೇಂದ್ರದ ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸುವ ಬಗ್ಗೆ ಪ್ರತಿಭಟನಾ ನಿರತ ರೈತ ಸಂಘಟನೆಗಳು ಅಚಲವಾಗಿರಬಾರದು ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಬುಧವಾರ ಹೇಳಿದ್ದಾರೆ.