ರಾಜಕೀಯರೈತರ ಬ್ಯಾಂಕ್ ಸಬ್ಸಿಡಿ ಸ್ಥಗಿತಗೊಳಿಸಿದ ಕೇಂದ್ರ: ಹರಿಹಾಯ್ದ ಎಚ್.ಡಿ.ಕುಮಾರಸ್ವಾಮಿ
ಕೃಷಿ ಭೂಮಿಯ ಪಹಣಿ ದಾಖಲೆ ಹಾಗೂ ಒಡವೆಗಳನ್ನು ಬ್ಯಾಂಕ್ಗಳಲ್ಲಿ ಇಟ್ಟು ಪಡೆಯುತ್ತಿದ್ದ ಸಾಲಕ್ಕೆ ನೀಡುತ್ತಿದ್ದ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿದ್ದು, ಕೇಂದ್ರದ ನಡೆಯನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.