ದೇಶಕೃಷಿ ಕಾಯ್ದೆಗಳನ್ನು ತಡೆಹಿಡಿಯಲಾಗಿದೆ; ನಿಮ್ಮ ಪ್ರತಿಭಟನೆ ಯಾವುದರ ವಿರುದ್ಧ: ರೈತರ ಸಂಘಕ್ಕೆ 'ಸುಪ್ರೀಂ' ಪ್ರಶ್ನೆ
ಮೂರು ಹೊಸ ಕೃಷಿ ಕಾನೂನುಗಳನ್ನು ಈಗಾಗಲೇ ತಡೆಹಿಡಿಯಲಾಗಿದೆ. ಶಾಸನಗಳೇ ಚಾಲ್ತಿಯಲ್ಲಿಲ್ಲದಿದ್ದಾಗ ನೀವು ಯಾವುದರ ವಿರುದ್ಧ ಪ್ರತಿಭಟಿಸುತ್ತಿದ್ದೀರಾ ಎಂದು ರೈತರ ಸಂಘಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.