ದೇಶಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!
ಮುಖ್ಯಮಂತ್ರಿ ವಿಜಯ್ ಅವರ ಬೆಂಗಳೂರು ಪ್ರವಾಸದ ಕುರಿತು ಈ ಹಿಂದೆ ನೀಡಿದ ಹೇಳಿಕೆಯಿಂದ ತಮಿಳುನಾಡು ಕೃಷಿ ಸಚಿವ ವಿನೋತ್ ಹಿಂದೆ ಸರಿದಿದ್ದು, ಅಧಿಕೃತ ಘೋಷಣೆಗಾಗಿ ಕಾಯುವಂತೆ ಪತ್ರಕರ್ತರಿಗೆ ಮನವಿ ಮಾಡಿದ್ದಾರೆ.