ದೇಶಕೃಷಿ ಕಾಯ್ದೆ ರದ್ದು: ಪ್ರತಿಭಟನೆ ಹಿಂಪಡೆದ ರೈತರು, ಡಿಸೆಂಬರ್ 11 ರಂದು ದೆಹಲಿ ಗಡಿಯಿಂದ ನಿರ್ಗಮನ
ತಮ್ಮ ಬೇಡಿಕೆಯಂತೆ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಗುರುವಾರ ಹಸ್ತಾಂತರಿಸಿದ ನಂತರ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗುತ್ತಿದೆ