ಜಿಲ್ಲಾ ಸುದ್ದಿಅ.3ರಿಂದ ಎರಡನೇ ರೈತ ಚೈತನ್ಯ ಯಾತ್ರೆ
ಬಿಜೆಪಿ ಹಮ್ಮಿಕೊಂಡಿದ್ದ ರೈತ ಚೈತನ್ಯ ಯಾತ್ರೆಗೆ ಅಭೂತಪೂರ್ವ ಬೆಂಬಲ ದೊರೆತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 3 ರಿಂದ 11 ರವರೆಗೆ ಎರಡನೇ ಹಂತದ ರೈತಚೈತನ್ಯ ಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಹೇಳಿದರು...