ರಾಜ್ಯರೈತರ ಆದಾಯ ದ್ವಿಗುಣ: ರಾಜ್ಯದ ಕಾರ್ಯತಂತ್ರ ರೂಪಿಸಲು ರೈತರ ಸಮಿತಿ ರಚನೆ- ಮುಖ್ಯಮಂತ್ರಿ ಘೋಷಣೆ
ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ವರದಿ ಸಲ್ಲಿಸಲು ರೈತರನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.