ರಾಜ್ಯಸಂಡೂರು: ಗದ್ದೆಗಳಿಗೇ ಹೋಗಿ ರೈತರಿಗೆ ಲಸಿಕೆ ಹಾಕಿದ ಆರೋಗ್ಯ ಇಲಾಖೆ ಸಿಬ್ಬಂದಿ!
ಹಳ್ಳಿಗಳಲ್ಲಿ ಅನೇಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಲೇ ಇವೆ. ಹೀಗಿರುವಾಗ ಗ್ರಾಮದಲ್ಲಿರುವ ಎಲ್ಲರೂ ಲಸಿಕೆ ಹಾಕಿಸಿಕೊಂಡಿದ್ದಾರೆಯೇ ಇಲ್ಲವೇ, ಹಾಕಿಸಿಕೊಳ್ಳದವರಿಗೆ ಹೇಗೆ ಹಾಕುವುದು ಎಂಬ ಬಗ್ಗೆ ಬಳ್ಳಾರಿ ಜಿಲ್ಲಾಡಳಿತ ನವೀನ ಆಲೋಚನೆ ನಡೆಸಿದೆ.