ದೇಶಮಹಾರಾಷ್ಟ್ರದಲ್ಲಿ ಕೆಸಿಆರ್ ರ್ಯಾಲಿ: ಕೇಂದ್ರದಲ್ಲಿ ರೈತರ ಸರ್ಕಾರ ರಚಿಸುವುದಾಗಿ ಶಿವನೇರಿಯಲ್ಲಿ ಪ್ರತಿಜ್ಞೆ
ರಾಷ್ಟ್ರೀಯ ಪಕ್ಷ ಘೋಷಿಸಿದ ನಂತರ ಮೊದಲ ಬಾರಿಗೆ ತೆಲಂಗಾಣದ ಹೊರಗೆ ಮಹಾರಾಷ್ಟ್ರದಲ್ಲಿ ರ್ಯಾಲಿ ನಡೆಸಿದ ತೆಲಂಗಾಣ ಮುಖ್ಯಮಂತ್ರಿ ಮತ್ತು ಬಿಆರ್ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್, ಕೇಂದ್ರದಲ್ಲಿ ರೈತರ ಸರ್ಕಾರ...