Farmers interests

ರೈತರ ಹಿತಾಸಕ್ತಿ ಕಾಪಾಡಲು ಬದ್ಧ; ಕಸ್ತೂರಿರಂಗನ್ ಸಮಿತಿ ವರದಿ ಕುರಿತು ನಾಳೆ ನಿರ್ಣಯ ಅಂಗೀಕಾರ: ಸಿಎಂ ಶಿವಕುಮಾರ್; Video
ಇಂದು ಭಾನುವಾರ ಸಕಲೇಶಪುರದಲ್ಲಿ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯ ಶಿಫಾರಸುಗಳ ಕುರಿತು ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಾವೇರಿ ಜಲ ವಿವಾದ: ಆದೇಶ ಏನೇ ಇರಲಿ, ರೈತರ ಹಿತಾಸಕ್ತಿ ಕಾಪಾಡಲು ಕರ್ನಾಟಕ ಸರ್ಕಾರ ಬದ್ಧ: ಡಿಕೆ ಶಿವಕುಮಾರ್
ಕಾವೇರಿ ನೀರು ನಿಯಂತ್ರಣ ಸಮಿತಿಯು 15 ದಿನಗಳ ಕಾಲ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಮತ್ತೊಮ್ಮೆ ಶಿಫಾರಸು ಮಾಡಿದ್ದು, ಆದೇಶ ಏನೇ ಇರಬಹುದು, ಆದರೆ ಅದನ್ನು ಲೆಕ್ಕಿಸದೆ ರೈತರ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

