Farmers Law

ರೈತರು-ಕೇಂದ್ರ ಸರ್ಕಾರದ ನಡುವೆ ತಿಕ್ಕಾಟ, ತೀವ್ರ ಸಂಘರ್ಷಕ್ಕೆ ಎಡೆಮಾಡಿದ್ದ ಆ ಮೂರು ತಿದ್ದುಪಡಿ ಕೃಷಿ ಕಾಯ್ದೆಗಳು ಯಾವುವು?
ದೇಶ

ರೈತರು-ಕೇಂದ್ರ ಸರ್ಕಾರದ ನಡುವೆ ತಿಕ್ಕಾಟ, ತೀವ್ರ ಸಂಘರ್ಷಕ್ಕೆ ಎಡೆಮಾಡಿದ್ದ ಆ ಮೂರು ತಿದ್ದುಪಡಿ ಕೃಷಿ ಕಾಯ್ದೆಗಳು ಯಾವುವು?

ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರಿಂದ, ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಶುಕ್ರವಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್​ ಪಡೆದಿದೆ.

'ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು'
ರಾಜಕೀಯ

'ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇ ಬೇಕು'

ಮೂರು ಕೃಷಿ ಕಾಯಿದೆಗಳನ್ನು ಕೇಂದ್ರ ಸರ್ಕಾರ ವಾಪಸ್ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ದೇಶದ ಎಲ್ಲ ರೈತ ಸಂಘಗಳನ್ನು ಆಹ್ವಾನಿಸದ ಹೊರತು ಮಾತುಕತೆಗೆ ಬರುವುದಿಲ್ಲ: ಪಂಜಾಬ್ ಕಿಸಾನ್ ಸಂಘರ್ಷ ಸಮಿತಿ
ದೇಶ

ದೇಶದ ಎಲ್ಲ ರೈತ ಸಂಘಗಳನ್ನು ಆಹ್ವಾನಿಸದ ಹೊರತು ಮಾತುಕತೆಗೆ ಬರುವುದಿಲ್ಲ: ಪಂಜಾಬ್ ಕಿಸಾನ್ ಸಂಘರ್ಷ ಸಮಿತಿ

ದೇಶದ ಎಲ್ಲ ರೈತ ಸಂಘಟನೆಗಳನ್ನೂ ಮಾತುಕತೆಗೆ ಆಹ್ವಾನಿಸದ ಹೊರತು ತಾವು ಮಾತುಕತೆ ಬರುವುದಿಲ್ಲ ಎಂದು ಪಂಜಾಬ್ ರೈತ ಸಂಘರ್ಷ ಸಮಿತಿ ಹೇಳಿದೆ.