ದೇಶಕೃಷಿ ಸಚಿವ ತೋಮರ್ ಮನವಿ ತಿರಸ್ಕರಿಸಿದ ರೈತ ಪ್ರತಿನಿಧಿಗಳು
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ವೃದ್ಧರು ಹಾಗೂ ಮಕ್ಕಳನ್ನು ನಿರಶನ ಸ್ಥಳಗಳಿಂದ ಮನೆಗಳಿಗೆ ಮರಳಲು ಸೂಚಿಸಬೇಕು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ರೈತ ಸಂಘದ ಪ್ರತಿನಿಧಿಗಳಿಗೆ ಶನಿವಾರ ಮನವಿ ಮಾಡಿಕೊಂಡಿದ್ದಾರೆ.