ದೇಶದೆಹಲಿ ಗಡಿಯಲ್ಲಿನ ಪ್ರತಿಭಟನಾ ಸ್ಥಳದಲ್ಲಿ ಬ್ಯಾರಿಕೇಡ್ಗಳ ತೆರವು: ಸುಪ್ರೀಂ ಆದೇಶದ ನಂತರ ಕಾರ್ಯಾಚರಣೆ
ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿರುವ ಗಾಜಿಪುರದಲ್ಲಿ ರೈತ ವಿರೋಧಿ ಕಾನೂನು ಪ್ರತಿಭಟನಾ ಸ್ಥಳದಲ್ಲಿ ಹಾಕಿದ್ದ ಬ್ಯಾರಿಕೇಡ್ ಗಳು ಮತ್ತು ಕನ್ಸರ್ಟಿನಾ ವೈರ್ ಗಳನ್ನು ದೆಹಲಿ ಪೊಲೀಸರು ಇಂದು ತೆಗೆದುಹಾಕಲು ಮುಂದಾಗಿದ್ದಾರೆ.