ರಾಜ್ಯರೈತರ ಪಂಪ್ ಸೆಟ್ಗಳಿಗೆ ಹಗಲು ಹೊತ್ತಿನಲ್ಲಿಯೇ ವಿದ್ಯುತ್ ನೀಡಲು ತೀರ್ಮಾನ: ಡಿ.ಕೆ ಶಿವಕುಮಾರ್
ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಹೆಚ್ಚುವರಿಯಾಗಿ ನೀಡಲು ಆರಂಭಿಸಿದೆ.