ರಾಜಕೀಯHey Child ತೇಜು! ಟ್ವೀಟ್ ಡಿಲೀಟ್ ಮಾಡುವುದು ನಿಮ್ಮ ಹವ್ಯಾಸವಲ್ಲವೇ: FIR ಹಾಕಿಸುವುದೇ ಕೆಲಸ ಎಂದ ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಟಾಂಟ್!
ಹಾವೇರಿ ಪ್ರಕರಣದಲ್ಲಿ ಎಫ್ ಐಆರ್ ದಾಖಲಾದ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಅಳುವುದೇಕೆ? ಸುಳ್ಳು ಸುದ್ದಿ ಹಬ್ಬಿಸುತ್ತಿರುವ ನಿಮಗೆ ಮೆರವಣಿಗೆ ಮೂಲಕ ಸನ್ಮಾನ ಮಾಡಬೇಕಾ? ಸುಳ್ಳು ಹೇಳಿದ ಮೇಲೆ ಅದಕ್ಕೆ ಪ್ರಾಯಶ್ಚಿತವಾಗಬೇಕಲ್ಲವೇ?