ರಾಜ್ಯಕಬ್ಬಿನ ಬೆಲೆ ಏರಿಕೆ: ರೈತರ ಹೋರಾಟಕ್ಕೆ ಸಂದ ಜಯ; ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಸ್ವಾಗತ
ರೈತರು ಬೀದಿಗಿಳಿದು ಹೋರಾಟ ಮಾಡಿ, ಆ ಹೋರಾಟವು ರಾಜ್ಯದ ಇತರ ಜಿಲ್ಲೆಗಳಿಗೆ ಹಬ್ಬುವ ಸಂದರ್ಭದಲ್ಲಿ ನಾವು ಕೂಡ ಹೋರಾಟದ ಸ್ಥಳಕ್ಕೆ ಭೇಟಿ ಕೊಟ್ಟು ಹೋರಾಟಕ್ಕೆ ಬೆಂಬಲ ನೀಡಿದ್ದೆವು. ಬಳಿಕ ಎಚ್ಚೆತ್ತ ಸರ್ಕಾರ, ಮುಖ್ಯಮಂತ್ರಿಗಳು ಈ ಸಭೆ ಕರೆದಿದ್ದರು.