Farmers' welfare

ಗೋಧಿ, ರಾಬಿ ಎಂಎಸ್ಪಿ ಹೆಚ್ಚಳಕ್ಕೆ ಕೇಂದ್ರ ಸಂಪುಟ ಅಸ್ತು: ರೈತರ ಕಲ್ಯಾಣಕ್ಕೆ ಬದ್ಧ ಎಂದ ಪ್ರಧಾನಿ ಮೋದಿ
ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಕಾಶಿಯಲ್ಲಿ ಮಹತ್ವದ ಮೂಲಸೌಕರ್ಯ ಯೋಜನೆ, ಅತಿ ದೊಡ್ಡ ರೈಲು-ರಸ್ತೆ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.

ಕೃಷಿ, ರೈತರ ಕಲ್ಯಾಣಕ್ಕಾಗಿ ವಾರ್ಷಿಕ 6.5 ಲಕ್ಷ ಕೋಟಿ ರೂಪಾಯಿ ವೆಚ್ಚ: ಪ್ರಧಾನಿ ಮೋದಿ
ಕೃಷಿ ಕ್ಷೇತ್ರ ಮತ್ತು ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ವಾರ್ಷಿಕವಾಗಿ 6.5 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ ಎಂದು ಶನಿವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ, ಖಾದ್ಯ ತೈಲ ತಯಾರಿಕೆಯಲ್ಲಿ ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಲು ಸಹಕಾರಿ ಸಂಘಗಳಿಗೆ ಕರೆ ನೀಡಿದರು.

