farmers

ದೇವನಹಳ್ಳಿ ರೈತರ ಹೋರಾಟ: ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ, ಜುಲೈ15ಕ್ಕೆ ಮತ್ತೆ ಸಭೆ; ಸಿಎಂ ಸಿದ್ದರಾಮಯ್ಯ
ರಾಜ್ಯ

ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದೆ. ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಿ: ದೇವನಹಳ್ಳಿ ರೈತರಿಂದ ಸಿಎಂಗೆ ಮನವಿ

ಚನ್ನರಾಯಪಟ್ಟಣ ಹೋಬಳಿಯಲ್ಲಿ 1,777 ಎಕರೆ ಫಲವತ್ತಾದ, ಬಹು ಬೆಳೆಗಳನ್ನು ಬೆಳೆಯುವ ಕೃಷಿಭೂಮಿಯ ಸ್ವಾಧೀನ ಪ್ರಕ್ರಿಯೆಗಳನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

News headlines 26-06-2025 | ಸೆಪ್ಟೆಂಬರ್ ನಲ್ಲಿ  ಹೊಸ ರಾಜಕೀಯ ಬೆಳವಣಿಗೆ- ರಾಜಣ್ಣ ಭವಿಷ್ಯ; ಮಳೆ: ಭೂ ಕುಸಿತ, ಶಿರಾಡಿ ಘಾಟ್ ಮಾರ್ಗ ಬಂದ್; ದೇವನಹಳ್ಳಿ: ರೈತರ ಜಮೀನು ವಶಕ್ಕೆ ವಿರೋಧ; ಮೀಣ್ಯಂ: ತಾಯಿ ಹುಲಿ, 4 ಮರಿಗಳ ಸಾವು, ತನಿಖೆಗೆ ಆದೇಶ

1995 ರಲ್ಲಿ ಆದ ಪ್ರಮಾದ: ಗದಗ ಜಿಲ್ಲೆಯ ಈ ಗ್ರಾಮಸ್ಥರ ಜಮೀನುಗಳು ಈಗಲೂ ಸರ್ಕಾರದ ಹೆಸರಿನಲ್ಲಿ!

ಗ್ರಾಮಸ್ಥರು ಅನೇಕ ವರ್ಷಗಳಿಂದ ಅಧಿಕಾರಕ್ಕೆ ಬಂದ ಸಚಿವರು ಮತ್ತು ಸಂಸದರನ್ನು ಭೇಟಿ ಮಾಡಿದ್ದಾರೆ, ಆದರೆ ಪ್ರಯತ್ನಗಳೆಲ್ಲಾ ವ್ಯರ್ಥವಾಗಿದೆ. ಈಗ ಎಚ್ಚೆತ್ತುಕೊಂಡಿರುವ ನೂರಾರು ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ.

ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರು ಒಯ್ಯುತ್ತೇವೆ: ಬೈರಗೊಂಡಲು ಜಲಾಶಯದಿಂದ ಮುಳುಗಡೆಗೊಳ್ಳುವ ರೈತರಿಗೆ ಡಿಸಿಎಂ ಭರವಸೆ

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ. ಭೈರಗೊಂಡಲು ಜಲಾಶಯ ಮಾಡಿದರೆ 5 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು.

ಸಂಘರ್ಷದ ಹಂತ ತಲುಪಿದ ಭೂಸ್ವಾಧೀನ ವಿರೋಧಿ ಚಳವಳಿ; ಜೂನ್‌ 25ರಂದು ‘ದೇವನಹಳ್ಳಿ ಚಲೋ’ಗೆ ರೈತ ನಾಯಕರ ಕರೆ

ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1,180 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಶೇಕಡ 80ರಷ್ಟು ರೈತರು ಲಿಖಿತವಾಗಿ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.

watch | ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್'ಪಿವರೆಗೆ ಉಚಿತ ವಿದ್ಯುತ್ ಮುಂದುವರೆಯಲಿದೆ- ಕೆಜೆ ಜಾರ್ಜ್, ವಿಜಯೋತ್ಸವವನ್ನು ಆಯೋಜಿಸಲು ರಾಜ್ಯ ಸರ್ಕಾರ KSCA ಗೆ ಹೇಳಿರಲಿಲ್ಲ- ಗೃಹ ಸಚಿವ ಡಾ.ಜಿ ಪರಮೇಶ್ವರ್
ವಿಡಿಯೋ

IP ಸೆಟ್‌ಗಳಿಗೆ ಉಚಿತ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧ: ಸಚಿವ ಕೆ.ಜೆ ಜಾರ್ಜ್

ಕೃಷಿ ಪಂರ್ ಸೆಟ್ ಗಳ ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುತ್ತಿರುವುದರಿಂದ ಅವುಗಳಿಗೆ ಉಚಿತ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂಬ ಊಹಾಪೋಹಗಳು ಹಬ್ಬುತ್ತಿವೆ.

ಅತಿಯಾದ ರಸಾಯನಿಕದಿಂದ ಮಣ್ಣಿನ ಫಲವತ್ತತೆ ಕುಸಿತ: ಸಿಎಂ ಸಿದ್ದರಾಮಯ್ಯ ಕಳವಳ

ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಾಗೂ ಪರಿಸ್ಥಿತಿ ನಿಭಾಯಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲುವಂತೆ ಹಾಗೂ ಈ ನಿಟ್ಟಿನಲ್ಲಿ ರೈತರಿಗೆ ಶಿಕ್ಷಣ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.