farmers

Mandya ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ಎರಡು ಗಂಟೆ ವಿದ್ಯುತ್ ನೀಡಲು ರಾಜ್ಯ ಸರ್ಕಾರ ನಿರ್ಧಾರ
ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಈಗಿರುವ 7 ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ.

'ರೈತರಿಗಿಂತ ನನ್ನ ಜೀವ ಮುಖ್ಯವಲ್ಲ': ಖಾನೌರಿ ಮಹಾಪಂಚಾಯತ್‌ನಲ್ಲಿ ದಲ್ಲೆವಾಲ್
"ಸಂಕಷ್ಟದಲ್ಲಿ ತತ್ತರಿಸುತ್ತಿರುವ ಲಕ್ಷಾಂತರ ಭಾರತೀಯ ರೈತರ ಜೀವಕ್ಕಿಂತ ನನ್ನ ಜೀವ ಮುಖ್ಯವಲ್ಲ. ಈಗಾಗಲೇ ಏಳು ಲಕ್ಷಕ್ಕೂ ಹೆಚ್ಚು ರೈತರು ಕೃಷಿ ವಲಯದಲ್ಲಿನ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ"

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆಯ SWIFT ಸಿಟಿಗೆ ಆರಂಭಿಕ ವಿಘ್ನ; ಭೂಸ್ವಾಧೀನ ವಿರುದ್ಧ ರೈತರ ಪ್ರತಿಭಟನೆ
ಸರ್ಜಾಪುರದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಿಫ್ಟ್ ಸಿಟಿ (ಸ್ಟಾರ್ಟ್‌ಅಪ್‌ಗಳು, ವರ್ಕ್-ಸ್ಪೇಸ್, ಇನ್ನೋವೇಶನ್, ಫೈನಾನ್ಸ್ ಮತ್ತು ಟೆಕ್ನಾಲಜಿ) ಗಾಗಿ 1,050 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮಂಡಳಿಯು ಸಜ್ಜಾಗಿದೆ.

ಪಂಜಾಬ್ ಬಂದ್: ರೈತರಿಂದ ರಸ್ತೆ ತಡೆ; ರೈಲು-ಬಸ್ ಸೇವೆ ಸ್ಥಗಿತ; ಪ್ರಯಾಣಿಕರ ಪರದಾಟ!
ಪ್ರತಿಭಟನಾನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕಳೆದ ವಾರ ಬಂದ್‌ಗೆ ಕರೆ ನೀಡಿದ್ದವು.

ಪಂಜಾಬ್ ಬಂದ್: ರೈತರಿಂದ ಹಲವೆಡೆ ರಸ್ತೆ ತಡೆ; ಪಟಿಯಾಲ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ
ಅಮೃತಸರದ ಗೋಲ್ಡನ್ ಗೇಟ್‌ನಲ್ಲಿ, ರೈತರು ನಗರದ ಪ್ರವೇಶ ಬಿಂದುವಿನ ಬಳಿ ಜಮಾಯಿಸಲು ಪ್ರಾರಂಭಿಸಿ, ಬಟಿಂಡಾದ ರಾಂಪುರ ಫುಲ್‌ನಲ್ಲಿ ರಸ್ತೆ ತಡೆ ನಡೆಸಿದರು.

ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಲು ರೈತರಿಗೆ ಅವಕಾಶ ನೀಡಬೇಕು: ನರೇಶ್ ಟಿಕಾಯತ್
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಅನಗತ್ಯ ಪ್ರತಿಭಟನೆ ಮತ್ತು ರಾಜಕೀಯ ಪಕ್ಷಗಳ ಗದ್ದಲದಿಂದ ರೈತರ ಸಮಸ್ಯೆಗಳು ಗೌಣವಾಗಿರುವುದು ದುರದೃಷ್ಟಕರ ಎಂದರು.

'ದಿಲ್ಲಿ ಚಲೋ'ಗೆ ತಡೆ; ರೈತರಿಂದ ಮೂರು ಗಂಟೆ ರೈಲ್ ರೋಕೋ ಪ್ರತಿಭಟನೆ
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ 'ರೈಲ್ ರೋಕೋ'ಗೆ ಕರೆ ನೀಡಿವೆ.

ಕೃಷಿ ಕ್ಷೇತ್ರಕ್ಕೆ ನ್ಯಾಯಕ್ಕೆ ಆಗ್ರಹ: ಸುವರ್ಣಸೌಧದ ಬಳಿ ರೈತರ ಪ್ರತಿಭಟನೆ
ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು.

ರೈತರಿಗಾಗಿ 1,000 ಕೋಟಿ ರೂ ಸಾಲ ಖಾತರಿ ಯೋಜನೆ ಆರಂಭ: ಪ್ರಹ್ಲಾದ್ ಜೋಶಿ
ವಿಶೇಷವಾಗಿ ಸಣ್ಣ ಮತ್ತು ಅಲ್ಪ- ಎಲೆಕ್ಟ್ರಾನಿಕ್ ವೇರ್ ಹೌಸ್ ರೆಸಿಪ್ಟ್ಸ್ ಗಳನ್ನು ಬಳಸಿಕೊಂಡು ಬೆಳೆಯ ನಂತರ ರೈತರಿಗೆ ಸಾಲ ನೀಡಲಾಗುತ್ತದೆ.

