farmers

ರೈತರಿಗಾಗಿ 1,000 ಕೋಟಿ ರೂ ಸಾಲ ಖಾತರಿ ಯೋಜನೆ ಆರಂಭ: ಪ್ರಹ್ಲಾದ್ ಜೋಶಿ
ವಿಶೇಷವಾಗಿ ಸಣ್ಣ ಮತ್ತು ಅಲ್ಪ- ಎಲೆಕ್ಟ್ರಾನಿಕ್ ವೇರ್ ಹೌಸ್ ರೆಸಿಪ್ಟ್ಸ್ ಗಳನ್ನು ಬಳಸಿಕೊಂಡು ಬೆಳೆಯ ನಂತರ ರೈತರಿಗೆ ಸಾಲ ನೀಡಲಾಗುತ್ತದೆ.

ರೈತರಿಗೆ ಅಡಮಾನ ರಹಿತ ಸಾಲ ಮಿತಿ 2 ಲಕ್ಷಕ್ಕೆ ಏರಿಕೆ: ಸೌಲಭ್ಯ ಪಡೆಯುವುದು ಹೇಗೆಂದರೆ...
ಪರಿಷ್ಕೃತ ಮಿತಿ 1 ಜನವರಿ 2025 ರಿಂದ ಜಾರಿಗೆ ಬರಲಿದ್ದು, ದೇಶಾದ್ಯಂತ ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನಿರೀಕ್ಷಿಸಲಾಗಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.

ಶಂಭು ಗಡಿ: ರೈತರ 'ದಿಲ್ಲಿ ಚಲೋ' ಪುನರಾರಂಭ; ಪೊಲೀಸರಿಂದ ಅಶ್ರುವಾಯು, ಜಲಫಿರಂಗಿ ಪ್ರಯೋಗ
ಸರ್ಕಾರದ ಕಡೆಯಿಂದ ಮಾತುಕತೆಗೆ ಯಾವುದೇ ಸಂದೇಶ ಬಂದಿಲ್ಲವಾದ್ದರಿಂದ ಪ್ರತಿಭಟನಾ ನಿರತ ರೈತರು ಇಂದು ಮಧ್ಯಾಹ್ನ 12 ಗಂಟೆಗೆ ಶಂಭು ಗಡಿಯಿಂದ ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಿದರು.

ರೈತರ 'ದಿಲ್ಲಿ ಚಲೋ' ಪಾದಯಾತ್ರೆ ಡಿಸೆಂಬರ್ 14 ರಂದು ಪುನರಾರಂಭ
ಸರ್ಕಾರದ ಕಡೆಯಿಂದ ಮಾತುಕತೆಗೆ ಯಾವುದೇ ಸಂದೇಶ ಬಂದಿಲ್ಲವಾದ್ದರಿಂದ ಪ್ರತಿಭಟನಾ ನಿರತ ರೈತರು ಡಿಸೆಂಬರ್ 14 ರಂದು ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ.

ದೆಹಲಿ ಚಲೋ: ಶಂಭು ಗಡಿಯಲ್ಲಿ ಹರಿಯಾಣ ಪೊಲೀಸರಿಂದ ರೈತರ ಮೇಲೆ ಅಶ್ರುವಾಯು ಪ್ರಯೋಗ
ದೆಹಲಿ ಸರ್ಕಾರದಿಂದ ಅನುಮತಿ ಪಡೆದ ನಂತರವೇ ರೈತರ ಸಂಘಟನೆಗಳು ದೆಹಲಿಗೆ ಮೆರವಣಿಗೆ ನಡೆಸಬಹುದು ಎಂದು ಅಂಬಾಲಾ ಪೊಲೀಸರು ಈ ಹಿಂದೆ ಹೇಳಿದ್ದರು.

ದೆಹಲಿ ಚಲೋ: ಶಂಭು ಗಡಿಭಾಗದಿಂದ ರೈತರ ಪ್ರತಿಭಟನಾ ಮೆರವಣಿಗೆ ಮತ್ತೆ ಆರಂಭ, ಪೊಲೀಸರ ತಡೆ
ಪಂಜಾಬ್‌ನ ಶಂಭು ಗಡಿಯಲ್ಲಿ ಪೊಲೀಸರು ಮತ್ತು ಅರೆಸೇನಾಪಡೆಯನ್ನು ಭಾರೀ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ರೈತರ ಮೆರವಣಿಗೆ ರಾಷ್ಟ್ರ ರಾಜಧಾನಿಯತ್ತ ಸಾಗಲಿದೆ ಎಂದು ರೈತ ಮುಖಂಡ ತೇಜ್ವೀರ್ ಸಿಂಗ್ ಹೇಳಿದ್ದಾರೆ.

ಶಂಭು ಗಡಿಯಿಂದ ರೈತರ ಪ್ರತಿಭಟನಾ ಮೆರವಣಿಗೆ; ಬ್ಯಾರಿಕೇಡ್ ಹಾಕಿ ತಡೆ; ಪೊಲೀಸರಿಂದ ಅಶ್ರುವಾಯು ಪ್ರಯೋಗ
ಹಲವು ಸುತ್ತುಗಳಲ್ಲಿ ನಿಯೋಜಿಸಲಾದ ಬ್ಯಾರಿಕೇಡ್ ಗಳನ್ನು ರೈತರು ತಲುಪುತ್ತಿದ್ದಂತೆಯೇ ಹರ್ಯಾಣ ಭದ್ರತಾ ಸಿಬ್ಬಂದಿಗಳು ಪ್ರತಿಭಟನಾನಿರತರ ವಿರುದ್ಧ ಅಶ್ರುವಾಯು ಪ್ರಯೋಗಿಸಿದ್ದಾರೆ.

‘ದೆಹಲಿ ಚಲೋ’ ಪ್ರತಿಭಟನೆ: ಪಾದಯಾತ್ರೆಗೆ ರೈತರ ತಯಾರು, ಗಡಿಯಲ್ಲಿ ಪೊಲೀಸರ ಬಿಗಿ ಭದ್ರತೆ
ಕಳೆದ ಫೆಬ್ರವರಿಯಲ್ಲಿ ದೆಹಲಿ ತಲುಪಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಬ್ಯಾನರ್ ಅಡಿಯಲ್ಲಿ ರೈತ ಗುಂಪುಗಳು ಮುತ್ತಿಗೆ ಹಾಕಲು ನಡೆಸಿದ ಎರಡು ಪ್ರಯತ್ನಗಳನ್ನು ಭದ್ರತಾ ಪಡೆಗಳು ತಡೆದ ನಂತರ ಇದು ಮೂರನೇ ಪ್ರಯತ್ನವಾಗಿದೆ.

NABARD ಅನುದಾನ ಕಡಿತದಿಂದ ರೈತರಿಗೆ ಅನ್ಯಾಯವಾಗಿದೆ: ಸಿದ್ದರಾಮಯ್ಯ
ಸರ್ಕಾರವು 2024-25ರಲ್ಲಿ 35 ಲಕ್ಷ ರೈತರಿಗೆ 25,000 ಕೋಟಿ ರೂಪಾಯಿಗಳ ಅಲ್ಪಾವಧಿ ಕೃಷಿ ಸಾಲವನ್ನು ವಿತರಿಸುವ ಗುರಿಯನ್ನು ಹೊಂದಿದೆ ಎಂದರು.

