farmers

ಬೆಲೆ ಕುಸಿತ: ಟೊಮೆಟೋ ರಸ್ತೆಗೆ ಸುರಿದು ರೈತರ ಆಕ್ರೋಶ
ಲಾಭದ ನಿರೀಕ್ಷೆಯಲ್ಲಿ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಸಮೀಪದ ಇತರೆ ಗ್ರಾಮಗಳ ಅನೇಕ ರೈತರು ಬೆಳಗ್ಗೆಯೇ ಮಾರುಕಟ್ಟೆಗೆ ಟೊಮೆಟೊ ತಂದಿದ್ದರು. ಆದರೆ, ಒಂದು ಕ್ರೇಟ್ ಟೊಮೇಟೊ ಬೆಲೆ 20 ರಿಂದ 30 ರೂ.ವರೆಗೆ ಇದೆ ಎಂದು ವ್ಯಾಪಾರಿಗಳು ಹೇಳಿದಾಗ, ಆಘಾತಕ್ಕೊಳಗಾದರು.

ರೈತನಿಗೆ ಅಪಮಾನ ಪ್ರಕರಣ: ತಾರತಮ್ಯ ತೋರಿದರೆ ಪರವಾನಗಿ ರದ್ದು, ಮಾಲ್‌ಗಳಿಗೆ BBMP ಎಚ್ಚರಿಕೆ!
ರೈತನಿಗೆ ಅಪಮಾನ ಮಾಡಿದ ರೀತಿಯ ಪ್ರಕರಣಗಳು ಮರುಕಳಿಸಿದರೆ ಪರವಾನಗಿ ರದ್ದುಗೊಳಿಸಲಾಗುವುದು. ಜೊತೆಗೆ ಭಾರತೀಯ ನ್ಯಾಯ ಸಂಹಿತೆ ಅಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

KRS ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಿಎಂ ಮುಂದು: ಕಪ್ಪು ಬಾವುಟ ಪ್ರದರ್ಶಿಸಲು ಕಬ್ಬು ಬೆಳೆಗಾರರ ನಿರ್ಧಾರ
ಅಹೋರಾತ್ರಿ ಧರಣಿ ನಡೆಸಿದ್ದ ರೈತರಿಗೆ ನೀಡಿದ್ದ ಭರವಸೆಯಂತೆ ನಡೆದುಕೊಳ್ಳದ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ತೀರ್ಮಾನಿಸಲಾಯಿತು.

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ: ರಾಜ್ಯ ಸರ್ಕಾರ
ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ ನೀಡಿದ್ದೇ ದಾಖಲೆಯಾಗಿತ್ತು. ಅಲ್ಲದೆ, ಕಳೆದ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ ನೀಡಿದ್ದು, 14,41,049 ರೈತರಿಗೆ ಪರಿಹಾರ ನೀಡಿದ್ದೇ ದೊಡ್ಡ ಸಂಖ್ಯೆಯಾಗಿತ್ತು.

ಎಲ್ಲೆಡೆ, ಎಲ್ಲೆಂದರಲ್ಲಿ ನೀರು, ಆದರೆ ಬೆಳೆಗೆ ಒಂದು ಹನಿಯೂ ಇಲ್ಲ? 'ದೀಪದ ಕೆಳಗೆ ಕತ್ತಲು' ಎಂಬಂತಾಯ್ತು ರೈತರ ಬದುಕು!
ಕಳೆದ ವರ್ಷದ ಭೀಕರ ಬರಗಾಲದ ಪರಿಣಾಮ ಮತ್ತು ತಮಿಳುನಾಡಿನೊಂದಿಗೆ ನಡೆಯುತ್ತಿರುವ ನೀರಿನ ಜಗಳ ಕಾವೇರಿ ಜಲಾನಯನ ಪ್ರದೇಶದ ರೈತರ ಉತ್ಸಾಹವನ್ನು ಕುಗ್ಗಿಸಿದೆ.

KSRTC ಬಸ್ ನಲ್ಲಿ ರೀಲ್ಸ್; ಚಾಲಕನ ಅಪಘಾತ ದಾಖಲು: ಅಮಾಯಕ ಜೀವಗಳು ಬಲಿ, ರೈತ ಕಂಗಾಲು
ಹುಬ್ಬಳ್ಳಿಯಿಂದ ಬಾಗಲಕೋಟೆ ಕಡೆ ಬಸ್ ಸಂಚರಿಸುತ್ತಿತ್ತು. ಚಾಲಕ ಬಸ್ ಚಾಲನೆ ಮಾಡುತ್ತಿರುವಾಗ ಮತ್ತೊಬ್ಬರು ರೀಲ್ಸ್ ಮಾಡುತ್ತಿದ್ದರು.

ಅವಮಾನಿತರಿಂದಲೇ ಸಮ್ಮಾನ: ರೈತನಿಗೆ ಕ್ಷಮೆ ಕೇಳಿ ಸನ್ಮಾನಿಸಿದ GT Mall!

ಅನ್ನದಾತರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲವೇ? ಸಿಎಂಗೆ ರೈತರು ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ!
ತಮ್ಮ ಮನವಿ ಪತ್ರಗಳನ್ನು ಕಸದ ಬುಟ್ಟಿಗೆ ಎಸೆಯಬೇಕಿದ್ದರೆ ತಮ್ಮ ಮನವಿಗಳನ್ನು ಸ್ವೀಕರಿಸಿದ್ದಾದರು ಯಾಕೆ? ಯಾಕಿಷ್ಟೊಂದು ನಿರ್ಲಕ್ಷ್ಯ? ಸ್ವತಃ ಮುಖ್ಯಮಂತ್ರಿಯನ್ನೇ ಭೇಟಿ ಮಾಡಿ ಸಲ್ಲಿಸಿದ್ದ ಮನವಿ ಪತ್ರಗಳಿಗೆ ಈ ಗತಿಯಾದರೆ ಅಧಿಕಾರಿಗಳಿ ಸಲ್ಲಿಸುವ ಮನವಿ ಗಳ ಕಥೆ ಏನು? ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್ ಡ್ಯಾಂ 100 ಅಡಿ ಭರ್ತಿ; ರೈತರ ಮೊಗದಲ್ಲಿ ಮಂದಹಾಸ
ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಅಧಿಕ ಪ್ರಮಾಣ ಮಳೆಯಾಗುತ್ತಿದ್ದು, ಬರಡಾಗಿದ್ದ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

