farmers

ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್; Video
ನಮ್ಮ ರಾಜ್ಯದಲ್ಲೇ ಅತಿ ಹೆಚ್ಚು ಎಂಜಿನಿಯರ್ ಗಳಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಹೀಗಾಗಿ ಅವರನ್ನು ಗುರುತಿಸುವುದು ನಮ್ಮ ಕರ್ತವ್ಯ. ಇನ್ನು ಮುಂದೆ ಸರ್ಕಾರ ಎಂಜಿನಿಯರ್ ದಿನ ಆಚರಿಸಲಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ತಮಿಳುನಾಡಿಗೆ ಏಕಾಏಕಿ ನೀರು ಬಿಡುಗಡೆ: ನಡುಗಡ್ಡೆಯಲ್ಲಿ ಸಿಕ್ಕಿಬಿದ್ದ ರೈತರು-ಜಾನುವಾರು ರಕ್ಷಣೆ; Video
ಕರ್ನಾಟಕವು ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 6,000 ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಹೊಸ ನಿರ್ದೇಶನವೇ ಈ ಜನಾಕ್ರೋಶಕ್ಕೆ ನೇರ ಕಾರಣವಾಗಿದೆ.

'ಬರದ ಸಂಕಷ್ಟದಲ್ಲಿರುವ ರೈತರೊಂದಿಗೆ ಸರ್ಕಾರವಿದೆ': ಸಿಎಂ ಡಿ.ಕೆ ಶಿವಕುಮಾರ್ ಭರವಸೆ!
ರೈತ ಉಳಿದರೆ ನಾಡು ಉಳಿಯುತ್ತದೆ. ಮಳೆ ಕೈಕೊಟ್ಟರೂ ರೈತನ ಕೈಬಿಡದ ಸರ್ಕಾರ, ಬೆಳೆ ಉಳಿಸಲು ₹28.52 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆಗೆ ಚಾಲನೆ ನೀಡಿದೆ ಎಂದು ಸಿಎಂ ಡಿಕೆ ಶಿವಕುಮಾರ್

ವರ್ಷಗಳ ಕನಸು ನನಸು: ಭದ್ರಾ ನಾಲೆಗೆ ನಾಳೆಯಿಂದ ಪ್ರಾಯೋಗಿಕ ನೀರು: ರೈತರ ಮೊಗದಲ್ಲಿ ಮಂದಹಾಸ..!
ಭದ್ರಾ ಜಲಾಶಯದಿಂದ ಬಿಡುಗಡೆಯಾಗುವ ನೀರು ಚಿತ್ರದುರ್ಗ ಶಾಖಾ ಕಾಲುವೆಯ ಮೂಲಕ ಹರಿಯಲಿದೆ. ಈ ಕಾಲುವೆ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಹಾಗೂ ಚಿತ್ರದುರ್ಗ ತಾಲೂಕುಗಳ ಮೂಲಕ ಸಾಗಿ ಗೂನೂರು ಕೆರೆ ತಲುಪಲಿದೆ.

BMIC ಯೋಜನೆಗೆ ಜಮೀನು ಕಳೆದುಕೊಂಡ 1,453 ರೈತರಿಗೆ 2 ತಿಂಗಳಲ್ಲಿ ಜಮೀನು ಹಂಚಿಕೆ: ಡಿಸಿಎಂ ಪರಮೇಶ್ವರ್; Video
BMIC ಕುರಿತು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯ ಅಧ್ಯಕ್ಷರೂ ಆಗಿದ್ದಾರೆ. ಉಪ ಸಮಿತಿಯು ಎಂಟು ಸಭೆಗಳನ್ನು ನಡೆಸಿ, ಈ ವಿಚಾರವನ್ನು ಸವಿಸ್ತಾರವಾಗಿ ಚರ್ಚಿಸಿದೆ ಎಂದು ಹೇಳಿದರು.

ನಾನೂ ರೈತನ ಮಗ; ನಿಮ್ಮ ನೋವು ಕಡಿಮೆ ಮಾಡುತ್ತೇನೆ: ಶಿವರಾಮ ಕಾರಂತ ಬಡಾವಣೆ ಭೂ ಮಾಲೀಕರಿಗೆ ಪರಿಹಾರ ವಿತರಿಸಿದ ಡಿ.ಕೆ ಶಿವಕುಮಾರ್
ನ್ಯಾಯಾಲಯ ತಡೆಯಾಜ್ಞೆ ನೀಡಿದ್ದರಿಂದ ಶಿವರಾಮ ಕಾರಂತ ಬಡವಾಣೆಯ ಭೂ ಮಾಲೀಕರಿಗೆ ಪರಿಹಾರ ನೀಡುವುದು ತಡವಾಯಿತು. ನಿವೇಶನ ಹಂಚಿಕೆಗೆ ಅರ್ಜಿ ಹಾಕಲು ಆಹ್ವಾನ ನೀಡಲು ಮುಂದಾದಾಗ ಕೋರ್ಟ್ ತಡೆಯಾಜ್ಞೆ ನೀಡಿತ್ತು.

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಶಿವಕುಮಾರ್ ಸ್ಪಷ್ಟನೆ
ಆದರೆ, ಟೌನ್‌ಶಿಪ್ ಯೋಜನೆಯನ್ನು ರದ್ದುಗೊಳಿಸುವ ಕುರಿತು ಸರ್ಕಾರದಿಂದ ಅಧಿಕೃತ ಘೋಷಣೆ ಹೊರಬೀಳುವವರೆಗೆ ಬೈರಮಂಗಲ ವೃತ್ತದಲ್ಲಿ ಪ್ರತಿಭಟನೆ ಮುಂದುವರಿಸುವುದಾಗಿ ರೈತರು ತಿಳಿಸಿದ್ದಾರೆ.

ಬಿಡದಿ ಟೌನ್ ಶಿಪ್ ಮಾದರಿ ಪರಿಹಾರ ನಮಗೂ ಕೊಡಿ: ಇತರೆ ಭಾಗದ ರೈತರ ಆಗ್ರಹ
ಆದರೆ, ಭೂಸ್ವಾಧೀನಕ್ಕೆ ನೀಡುವ ಪರಿಹಾರವು ಭೂಮಿಯ ಸ್ಥಳ, ಅಭಿವೃದ್ಧಿ ಯೋಜನೆಯ ಅನುಷ್ಠಾನದ “ತುರ್ತು ಅಗತ್ಯ” ಸೇರಿದಂತೆ ವಿವಿಧ ಮಾನದಂಡಗಳನ್ನು ಅವಲಂಬಿಸಿರುತ್ತದೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಚಿತ್ರದುರ್ಗ: ಮೇವಿನ ಕೊರತೆ ಆತಂಕ; ಎತ್ತುಗಳನ್ನು ಮಾರಾಟ ಮಾಡಲು ರೈತರು ಮುಂದು!
ಮಳೆಯಾಗುವ ನಿರೀಕ್ಷೆಯಿಂದ, ಅನೇಕ ರೈತರು ಮೇ ಮತ್ತು ಜೂನ್ ಮೊದಲ ಹದಿನೈದು ದಿನಗಳಲ್ಲಿ ಚಿತ್ರದುರ್ಗದ ಜಾನುವಾರು ಮಾರುಕಟ್ಟೆಯಲ್ಲಿ 'ಹೋರಿ' ಗಳನ್ನು, ವಿಶೇಷವಾಗಿ ಅಮೃತಮಹಲ್ ತಳಿಯನ್ನು ಖರೀದಿಸಿದರು.

