farmers

ಕಿಸಾನ್ ಮಹಾಪಂಚಾಯತ್ ನಲ್ಲಿ ಭಾಗಿಯಾಗಲು ದೆಹಲಿಯತ್ತ ರೈತರು: ಪೊಲೀಸರಿಂದ ಬಿಗಿ ಭದ್ರತೆ
ಬೆಂಬಲ ಬೆಲೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪಂಜಾಬ್ ನಿಂದ ಸಾವಿರಾರು ರೈತರು ಕಿಸಾನ್ ಮಹಾಪಂಚಾಯತ್ ನಲ್ಲಿ ಭಾಗಿಯಾಗಲು ದೆಹಲಿಗೆ ಆಗಮಿಸುತ್ತಿದ್ದಾರೆ.

ಗಜಪಡೆಗಳ ದಾಳಿಯಿಂದ ಬೆಳೆ ನಾಶ: 'ಆನೆ ತಡೆ ಕಂದಕ' ನಿರ್ಮಾಣಕ್ಕೆ ಜಮೀನು ನೀಡಿದ ರೈತರು!
ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಗಡಿಭಾಗದ ಗ್ರಾಮಗಳ ರೈತರು ಅಕ್ಟೋಬರ್-ಮಾರ್ಚ್‌ನಿಂದ ತೀವ್ರ ಬೆಳೆ ನಷ್ಟವನ್ನು ಅನುಭವಿಸುತ್ತಿದ್ದರು, ಆಗ 60-80-ಬಲವಾದ ಆನೆ ಹಿಂಡುಗಳು ತಮ್ಮ ಹೊಲಗಳಿಗೆ ನುಗ್ಗಿ ಬೆಳೆಗಳ ಮೇಲೆ ದಾಳಿ ಮಾಡುತ್ತಿವೆ.

ಚೆನ್ನೈ-ಬೆಂಗಳೂರು-ಮೈಸೂರು ಬುಲೆಟ್ ರೈಲು ಯೋಜನೆ: ರಾಮನಗರದ ರೈತ ಕುಟುಂಬಗಳಿಗೆ ಜಮೀನು ಕಳೆದುಕೊಳ್ಳುವ ಆತಂಕ
ಕೃಷಿ, ತೋಟಗಾರಿಕೆ ಮತ್ತು ಹೈನುಗಾರಿಕೆಯನ್ನು ಅವಲಂಬಿಸಿರುವ ರಾಮನಗರ ಜಿಲ್ಲೆಯ ರೈತರು 435 ಕಿಮೀ ಉದ್ದದ ಚೆನ್ನೈ-ಬೆಂಗಳೂರು-ಮೈಸೂರು ಬುಲೆಟ್ ರೈಲು ಯೋಜನೆಯಿಂದ ಕಂಗಾಲಾಗಿದ್ದಾರೆ. ಈ ಯೋಜನೆಯಿಂದಾಗಿ ತಮ್ಮ ಶ್ರೀಮಂತ, ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

ಕೈ ಕೊಟ್ಟ ಬೆಳೆ; ಸಂಕಷ್ಟದಲ್ಲಿ ರೈತರು: ಮೇವು ಕೊರತೆಯಿಂದ ಅಗ್ಗದ ಬೆಲೆಗೆ ಜಾನುವಾರು ಮಾರಾಟ
ರೈತರಿಗೆ ಸಹಾಯ ಮಾಡಲು ಮೇವು ಬ್ಯಾಂಕ್ ಪ್ರಾರಂಭ ಎಂದ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್

ಗದಗ: ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಮೋದಿ ಸರ್ಕಾರ ರೈತರನ್ನು ಶತ್ರುಗಳಂತೆ ನಡೆಸಿಕೊಳ್ಳುತ್ತಿದೆ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ರೈತರು ತಮ್ಮ ಹಕ್ಕುಗಳನ್ನು ಕೇಳುತ್ತಿರುವ ಸಲುವಾಗಿ ಅವರನ್ನು ಶತ್ರುಗಳಂತೆ ಪರಿಗಣಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಆರೋಪಿಸಿದ್ದಾರೆ.

ದೆಹಲಿ ಚಲೋ: ರಾಜ್ಯ ರೈತರಿಗೆ 'ಟೆಂಪಲ್ ಟೂರ್' ಆಗಿ ಮಾರ್ಪಟ್ಟ ಪ್ರತಿಭಟನೆ!
ಕನಿಷ್ಟ ಬೆಂಬಲ ಬೆಲೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದೆಹಲಿಯಲ್ಲಿ ನಡೆಯುತ್ತಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ರಾಜ್ಯದ ರೈತರು, ಪೊಲೀಸರ ಕಿರುಕುಳ ಎದುರಿಸಿರುವುದು ಇದೀಗ ಬಹಿರಂಗಗೊಂಡಿದೆ.

ಹಿಂಸಾಚಾರದ ಮಾರ್ಗ ಬೇಡ, ಸರ್ಕಾರ ಮಾತುಕತೆಗೆ ಸಿದ್ಧವಿದೆ: ಪ್ರತಿಭಟನಾ ನಿರತ ರೈತರಿಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್- ಹರ್ಯಾಣ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅನುರಾಗ್ ಠಾಕೂರ್ ಹಿಂಸಾಚಾರದ ಮಾರ್ಗ ಹಿಡಿಯಬೇಡಿ ಎಂದು ಮನವಿ ಮಾಡಿದ್ದಾರೆ.

ಕಬ್ಬು ಖರೀದಿ ದರ ಏರಿಕೆ; ರೈತರ ಕಲ್ಯಾಣಕ್ಕಾಗಿ ವಾಗ್ದಾನ ಈಡೇರಿಸುವ ಸರ್ಕಾರದ ಬದ್ಧತೆ: ಪ್ರಧಾನಿ ಮೋದಿ
ಕಬ್ಬು ಖರೀದಿ ದರ ಏರಿಕೆಯು ರೈತರ ಕಲ್ಯಾಣಕ್ಕಾಗಿ ಸರ್ಕಾರ ಮಾಡಿದ್ದ ವಾಗ್ದಾನ ಈಡೇರಿಸುವ ಬದ್ಧತೆಯನ್ನು ತೋರಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಪ್ರತಿಪಾದಿಸಿದ್ದಾರೆ.

