farmers

ನಿಮ್ಮ ನೆರವಿಗೆ ಸರ್ಕಾರವಿದೆ, ಪ್ರತಿಭಟನೆ ಕೈಬಿಡಿ; ಪ್ರತಿಭಟನಾನಿರತ ರೈತರಿಗೆ ಕೃಷಿ ಸಚಿವ ಮನವಿ
ನೆರೆ ರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಮಂಗಳವಾರ ಭೇಟಿ ಮಾಡಿದರು.

ಕೈಕೊಟ್ಟ ಮುಂಗಾರು: ಕಬ್ಬು ಫಸಲಿಗೆ ಹೊಡೆತ, ಸಕ್ಕರೆ ಉತ್ಪಾದನೆ ಕಡಿಮೆ, ಬೆಲೆ ಏರಿಕೆ ಸಾಧ್ಯತೆ!
ಈ ಬಾರಿಯ ಮಳೆ ಕೊರತೆಯ ಚಿಂತೆ ಕೇವಲ ರಾಜ್ಯದ ರೈತರಿಗೆ ಮತ್ತು ಕರ್ನಾಟಕ ಸರ್ಕಾರಕ್ಕೆ ಮಾತ್ರ ಸೀಮಿತವಾಗಿಲ್ಲ, ಇದು ಈಗ ಎಲ್ಲಾ ರಾಜ್ಯಗಳಿಗೂ ಆತಂಕದ ವಿಷಯವಾಗಿದೆ.

ಮಂಡ್ಯದಲ್ಲಿ ಕಾವೇರಿದ ಕಾವೇರಿ ಹೋರಾಟ: ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತರ ಪ್ರತಿಭಟನೆ, ಸರ್ಕಾರದ ವಿರುದ್ಧ ಆಕ್ರೋಶ
ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡಲು ಸೂಚನೆ ಹಿನ್ನೆಲೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಮಂಡ್ಯ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮೊದಲು ನಮ್ಮ ರೈತರನ್ನು ಉಳಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಮೊದಲು ನಮ್ಮ ರಾಜ್ಯದ ರೈತರಿಗೆ ಆದ್ಯತೆ ನೀಡಿ, ಕಾವೇರಿ ಮತ್ತು ಕಬಿನಿ ಅಚ್ಚುಕಟ್ಟು ಪ್ರದೇಶದಲ್ಲಿನ ಬೆಳೆಗಳಿಗೆ ಆದ್ಯತೆ ಮೇರೆಗೆ ನೀರು ಹರಿಸಿ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಗದಗ: ಕೈಕೊಟ್ಟ ಮಳೆ; ಬೆಳೆ ರಕ್ಷಣೆಗೆ ರೈತರಿಂದ ಟ್ಯಾಂಕರ್ ನೀರು ಬಳಕೆ!
ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗಿ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು. ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಮುಂಗಾರು ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗುತ್ತಿವೆ...

ಕೈ ಕೊಟ್ಟ ಮುಂಗಾರು; ಆಕಾಶದತ್ತ ರೈತರ ಚಿತ್ತ; ಮಳೆಗಾಗಿ ಪ್ರಾರ್ಥನೆ
ಮುಂಗಾರು ಹಂಗಾಮಿನ ಬಿತ್ತನೆಗಾಗಿ ಭೂಮಿ ಹದ ಮಾಡಿಕೊಂಡು ರೈತರು ಕಾಯುತ್ತಿದ್ದು, ಸಕಾಲಕ್ಕೆ ಮಳೆ ಬರದೇ ಇರುವುದರಿಂದ ರೈತರು ಮುಂಗಾರು ಕೈಕೊಡುವ ಆತಂಕದಲ್ಲಿದ್ದಾರೆ.

ಒತ್ತಡ, ವಿರೋಧಕ್ಕೆ ಮಣಿದ ಸರ್ಕಾರ: ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಪ್ರಮಾಣದಲ್ಲಿ ಇಳಿಕೆ!
ಮಳೆ ಅಭಾವದಿಂದಾಗಿ ರಾಜ್ಯ ಸಂಕಷ್ಟದಲ್ಲಿದ್ದರೂ, ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಪಕ್ಷ ಹಾಗೂ ರೈತರಿಂದ ತೀವ್ರ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ, ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟವನ್ನು ಇಳಿಕೆ ಮಾಡಿದೆ.

ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ವಿಪಕ್ಷ, ರೈತರಿಗೆ ಡಿಕೆಶಿ ಮನವಿ
ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಬಿಜೆಪಿ ನಾಯಕರು ಹಾಗೂ ರೈತರಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ರಾಜ್ಯದ ರೈತರ ಹಿತ ಕಾಪಾಡುವಂತೆ ಸಿಎಂಗೆ ಬೊಮ್ಮಾಯಿ ಪತ್ರ
ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ನಡುವಲ್ಲೇ ರಾಜ್ಯದ ರೈತರ ಹಿತ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಯವರು ಒತ್ತಾಯಿಸಿದ್ದಾರೆ.

