farmers

ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ರೈತರಿಂದ ಸರ್ಕಾರದ ಮೇಲೆ ಒತ್ತಡ
ರಾಜ್ಯ

ಮೈಶುಗರ್ ಕಾರ್ಖಾನೆ ಪುನಾರಂಭಕ್ಕೆ ರೈತರಿಂದ ಸರ್ಕಾರದ ಮೇಲೆ ಒತ್ತಡ

ಸರ್ಕಾರಿ ಸ್ವಾಮ್ಯದ ಮೈಶುಗರ್ ಕಾರ್ಖಾನೆಯನ್ನು ಮುಚ್ಚಿ ಒಂದು ವರ್ಷವಾಗಿದೆ. ಏಪ್ರಿಲ್/ ಮೇ ತಿಂಗಳಲ್ಲಿ ಕಬ್ಬು ಅರೆಯುವ ಸೀಸನ್ ಪ್ರಾರಂಭವಾಗಲಿದ್ದು ಮಂಡ್ಯದ ಕಬ್ಬು ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.

ಅಕಾಲಿಕ ಮಳೆಗೆ ಬೆಳೆಹಾನಿ: ಕೇಂದ್ರ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು; ರಾಹುಲ್
ದೇಶ

ಅಕಾಲಿಕ ಮಳೆಗೆ ಬೆಳೆಹಾನಿ: ಕೇಂದ್ರ ಕೂಡಲೇ ಪರಿಹಾರ ಕ್ರಮ ಕೈಗೊಳ್ಳಬೇಕು; ರಾಹುಲ್

ದೇಶದ ಹಲವು ರಾಜ್ಯಗಳಲ್ಲಿ ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರ ಪರವಾಗಿ ಸಂಸತ್ತಿನಲ್ಲಿ ಮಾತನಾಡಿರುವ ರಾಹುಲ್ ಗಾಂಧಿಯವರು ಕೇಂದ್ರ ಸರ್ಕಾರ ಕೂಡಲೇ...

ಎತ್ತಿನಹೊಳೆ ಯೋಜನೆ: ಮೊಯ್ಲಿಯನ್ನು ತರಾಟೆಗೆ ತೆಗೆದುಕೊಂಡ ರೈತರು
ಪ್ರಧಾನ ಸುದ್ದಿ

ಎತ್ತಿನಹೊಳೆ ಯೋಜನೆ: ಮೊಯ್ಲಿಯನ್ನು ತರಾಟೆಗೆ ತೆಗೆದುಕೊಂಡ ರೈತರು

ಎತ್ತಿನಹೊಳೆ ಯೋಜನೆ ಸಂಬಂಧ ನಡೆಯಲಾಗುತ್ತಿರುವ ಸಭೆಯಲ್ಲಿ ರೈತರು ಸಂಸದ ವೀರಪ್ಪ ಮೊಯ್ಲಿಯವರ ವಿರುದ್ಧ ಹರಿಹಾಯ್ದಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ: ಸಿದ್ದರಾಮಯ್ಯ
ಪ್ರಧಾನ ಸುದ್ದಿ

ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ: ಸಿದ್ದರಾಮಯ್ಯ

ರು. 13 ಸಾವಿರ ಕೋಟಿ ವೆಚ್ಚದಲ್ಲಿ ಎತ್ತಿನಹೊಳೆ ಕಾಮಗಾರಿ ಆರಂಭವಾಗಿದ್ದು, ಯೋಜನೆಯಿಂದ 24 ಟಿಎಂಸಿ ನೀರು ಸಿಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ...

ರೈತರ ಮೇಲಿನ ಲಾಠಿ ಚಾರ್ಜ್'ಗೆ ಖಂಡನೆ: ಇಂದು ಕೋಲಾರ ಬಂದ್
ಪ್ರಧಾನ ಸುದ್ದಿ

ರೈತರ ಮೇಲಿನ ಲಾಠಿ ಚಾರ್ಜ್'ಗೆ ಖಂಡನೆ: ಇಂದು ಕೋಲಾರ ಬಂದ್

ಶಾಶ್ವತ ನೀರಾವರಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರು ನಡೆದಿ ಲಾಠಿ ಚಾರ್ಜ್ ನ್ನು ಖಂಡಿಸಿರುವ ರೈತರು ಕೋಲಾರದಾದ್ಯಂತ ಶುಕ್ರವಾರ ಬಂದ್ ಗೆ ಕರೆ ನೀಡಿದ್ದಾರೆ...

ಶಾಶ್ವತ ನೀರಾವರಿಗೆ ಆಗ್ರಹಿಸಿ ಬೃಹತ್ ರ್ಯಾಲಿ: ರೈತರ ಮೇಲೆ ಲಾಠಿ ಚಾರ್ಜ್
ಪ್ರಧಾನ ಸುದ್ದಿ

ಶಾಶ್ವತ ನೀರಾವರಿಗೆ ಆಗ್ರಹಿಸಿ ಬೃಹತ್ ರ್ಯಾಲಿ: ರೈತರ ಮೇಲೆ ಲಾಠಿ ಚಾರ್ಜ್

ಶಾಶ್ವತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ಚಿಕ್ಕಬಳ್ಳಾಪುರ ಹಾಗೂ ಕೋಲಾರದಿಂದ ಸಾವಿರಾರು ರೈತರು ಬೃಹತ್ ಟ್ರ್ಯಾಕ್ಟರ್ ರ್ಯಾಲಿಯೊಂದಿಗೆ...

ರೈತರ ಸಾಲಮನ್ನಾ ಸಾಧ್ಯವಿಲ್ಲ: ಸಿದ್ದರಾಮಯ್ಯ
ರಾಜ್ಯ

ರೈತರ ಸಾಲಮನ್ನಾ ಸಾಧ್ಯವಿಲ್ಲ: ಸಿದ್ದರಾಮಯ್ಯ

ರೈತರ ಸಾಲ ಮನ್ನಾ ಮಾಡುವುದು ಆರ್ಥಿಕ ಪರಿಸ್ಥಿತಿಯಲ್ಲಿ ಅಸಾಧ್ಯ. ಸಾಲ ವಸೂಲು ಮಾಡದಂತೆ ಬ್ಯಾಂಕ್‌ಗಳಿಗೆ ತಾಕೀತು ಮಾಡಲಾಗಿದೆ. ಸುಸ್ತಿ ಬಡ್ಡಿ ಮನ್ನಾ ಮಾಡಿದ್ದು...

ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ: ಮೋದಿ
ದೇಶ

ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ: ಮೋದಿ

ರೈತರ ಕಲ್ಯಾಣಕ್ಕಾಗಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ ಸಂಯೋಜನೆ ಮಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

ಮೋದಿ ವಿದೇಶಿ ನೀತಿಗೆ ದೇವೇಗೌಡ ಗರಂ
ರಾಜಕೀಯ

ಮೋದಿ ವಿದೇಶಿ ನೀತಿಗೆ ದೇವೇಗೌಡ ಗರಂ

ವ್ಯವಸಾಯದಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ನಂಬಿರುವ ಮೋದಿ ವಿದೇಶಿ ಆರ್ಥಿಕ ನೀತಿ ಆಶಾ ಗೋಪುರ ಕಟ್ಟಿಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ....