Farmhouse

ಶಾಸಕನ ಫಾರ್ಮ್ ಹೌಸ್ ನಲ್ಲಿ ಪೊಲೀಸರಿಂದಲೇ ಮಹಿಳೆ ಮೇಲೆ ಗ್ಯಾಂಗ್ ರೇಪ್; ರಕ್ಷಿಸಬೇಕಾದ CRPF ಸಿಬ್ಬಂದಿಯೂ ಶಾಮೀಲು!
ಮಹಿಳೆ ದಾಖಲಿಸಿರುವ ದೂರಿನ ಪ್ರಕಾರ, ಪರಿಚಯವಿರುವವರ ಆಹ್ವಾನದ ಮೇರೆಗೆ ಧಾರ್ಮಿಕ ಕ್ಷೇತ್ರಗಳನ್ನು ಸಂದರ್ಶಿಸಲು ಆಕೆ ಹರ್ಯಾಣದ ಫತೇಬಾದ್ ನಿಂದ ಆಮ್ರೋಹಾ ಜಿಲ್ಲೆಗೆ ಆಗಮಿಸಿದ್ದರು.
ಫಾರ್ಮ್‌ಹೌಸ್‌ನಲ್ಲಿ ನಡೆದ ಆಫೀಸ್ ಪಾರ್ಟಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅನುಮಾನಾಸ್ಪದ ಸಾವು!
ಮಧ್ಯರಾತ್ರಿಯ ನಂತರ, ರಾಮು ಆವರಣದಲ್ಲಿರುವ ಈಜುಕೊಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಹೋದ್ಯೋಗಿಗಳು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದರು. ಆದರೆ, ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿಸಲಾಗಿದೆ.

Ballari Clash: ದುಡುಕಿನ ನಿರ್ಧಾರ ತೆಗೆದುಕೊಂಡಿದ್ರಾ ಎಸ್‌ಪಿ ಪವನ್ ನೆಜ್ಜೂರ್? ಆಗಿದ್ದೇನು?
ಪವನ್ ನೆಜ್ಜೂರ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ಮಾತುಗಳು ಕೇಳಿ ಬಂದಿದ್ದು, ಪವನ್ ಅವರು ತಮ್ಮ ಸ್ನೇಹಿತನ ಫಾರ್ಮ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದ ಯುವಕರು: ಫಾರ್ಮ್ಹೌಸ್ ಮೇಲೆ ಪೊಲೀಸರ ದಾಳಿ
ಈ ಪಾರ್ಟಿಯಲ್ಲಿ ಸುಮಾರು 40-50 ಯುವಕರು ಭಾಗವಹಿಸಿದ್ದರು. ಅನುಮತಿ ಪಡೆಯದೆ ಜೋರಾದ ಸಂಗೀತ ಹಾಕಿ ಮೋಜು ಮಸ್ತಿ ಮಾಡುತ್ತಿದ್ದರು.

ಅಥಣಿಯಲ್ಲಿ ತಾಯಿ-ಮಗನ ಬರ್ಬರ ಕೊಲೆ
ಚಂದ್ರವ್ವ ಅಪ್ಪಾರಾಯ ಇಚೇರಿ(65), ಅವರ ಪುತ್ರ ವಿಠ್ಠಲ ಅಪ್ಪಾರಾಯ ಇಚೇರಿ(42) ಮೃತರು. ಮೃತರು ಕೊಡಗನೂರುನಲ್ಲಿರುವ ತಮ್ಮ ಕೃಷಿ ಭೂಮಿಯಲ್ಲಿರುವ ಸಣ್ಣ ಮನೆಯಲ್ಲಿ ವಾಸವಿದ್ದರು.

ಚಿರಂಜೀವಿ ಫಾರ್ಮ್ ಹೌಸ್ ನಲ್ಲಿ ಬೆಂಕಿ, ಸೈ ರಾ ನರಸಿಂಹ ರೆಡ್ಡಿ ಚಿತ್ರದ ಸೆಟ್ ಹಾನಿ
ನಗರದ ಹೊರವಲಯದಲ್ಲಿರುವ ಮೆಗಾಸ್ಟಾರ್ ಚಿರಂಜೀವಿ ಅವರ ಫಾರ್ಮ್ ಹೌಸ್ ನಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಸೈ ರಾ ನರಸಿಂಹ ರೆಡ್ಡಿ ಚಿತ್ರದ ಸೆಟ್ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಮನೆಯೊಳಗೆ ನುಗ್ಗಿ ಸ್ನೇಹಿತನ ಪತ್ನಿ ಮೇಲೆ ಮೂವರಿಂದ ಅತ್ಯಾಚಾರ
ಮೂವರು ದುಷ್ಕರ್ಮಿಗಳ ಗುಂಪೊಂದು ಕಳೆದ ಶನಿವಾರ ರಾತ್ರಿ ನಗರದ ಹೊರವಲಯದಲ್ಲಿರುವ...

ಅಕ್ರಮ ಆಸ್ತಿ ಪ್ರಕರಣ: ಜಾರಿ ನಿರ್ದೇಶನಾಲಯದಿಂದ ಸಿಎಂ ವೀರಭದ್ರ ಸಿಂಗ್ ಫಾರಂ ಹೌಸ್ ಮುಟ್ಟುಗೋಲು
ಅಕ್ರಮ ಆಸ್ತಿ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಹಿಮಾಚಲ ಸಿಎಂ ವೀರಭದ್ರ ಸಿಂಗ್ ಕುಟುಂಬಕ್ಕೆ ಸೇರಿದ ದೆಹಲಿಯ ಫಾರಂ ...

ವಾಸ್ತು ಎಫೆಕ್ಟ್: ತೋಟದ ಮನೆಯಿಂದ ಸರ್ಕಾರ ನಡೆಸುತ್ತಿರುವ ಕೆಸಿಆರ್
ವಾಸ್ತುಶಾಸ್ತ್ರದ ಮೇಲೆ ಅತೀವವಾಗಿ ನಂಬಿಕೆ ಇಟ್ಟಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ ಚಂದ್ರಶೇಖರ್ ರಾವ್ ಸಚಿವಾಲಯ ಬಿಟ್ಟು ತಮ್ಮ ತೋಟದ ..

