ರಾಜ್ಯಕೈಕೊಟ್ಟ ಮುಂಗಾರು: ರಾಜ್ಯದ 16 ಜಿಲ್ಲೆಗಳಲ್ಲಿ ಶೇ.50ಕ್ಕಿಂತ ಕಡಿಮೆ ಮಳೆ; ಮಲೆನಾಡಿನಲ್ಲೂ ಬರದ ಛಾಯೆ, ಬೆಳೆ ನಷ್ಟದ ಆತಂಕ
ಕೃಷಿ ಇಲಾಖೆ ಸಂಗ್ರಹಿಸಿರುವ ಜಿಲ್ಲಾವಾರು ಅಂಕಿ-ಅಂಶಗಳ ಪ್ರಕಾರ, ಜೂನ್ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೃಷಿಗೆ ಅಗತ್ಯವಿರುವಷ್ಟು ಮಳೆಯಾಗಿಲ್ಲ ಎಂದು ತಿಳಿದುಬಂದಿದ್ದು, ಇದು ರೈತರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ.