ರಾಜ್ಯಕೃಷಿ ಭೂಮಿ ಪರಿವರ್ತನೆ ಸುಲಭಗೊಳಿಸುವ ಮಸೂದೆ ವಿಧಾನ ಸಭೆಯಲ್ಲಿ ಮಂಡನೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ
2023-2024 ಬಜೆಟ್ನಲ್ಲಿ ಪ್ರಸ್ತಾಪಿಸಿದಂತೆ, ಕರ್ನಾಟಕ ಭೂ ಕಂದಾಯ ಕಾಯ್ದೆ 1964 (ಕರ್ನಾಟಕ ಕಾಯ್ದೆ 12, 1964) ಕಲಂ 95ಕ್ಕೆ ತಿದ್ದುಪಡಿ ತರುವ ವಿಧೇಯಕವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ನಿನ್ನೆ ಮಂಗಳವಾರ ವಿಧಾನ ಸಭೆಯಲ್ಲಿ ಮಂಡಿಸಿದರು.