ರಾಜ್ಯಪ್ರವೀಣ್ ನೆಟ್ಟಾರು ಸಾವಿನ ಸೇಡಿಗಾಗಿ ಫಾಜಿಲ್ ಹತ್ಯೆ; ಶರಣ್ ಪಂಪ್ವೆಲ್ ವಿರುದ್ಧ ಫಾಜಿಲ್ ತಂದೆ ದೂರು ದಾಖಲು
ಮಂಗಳೂರು ಸಮೀಪದ ಸುರತ್ಕಲ್ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.