Farooq Abdullah

ಕಾಶ್ಮೀರ ವಿಶೇಷ ಸ್ಥಾನಮಾನ ತೆಗೆದು ಹಾಕಿದರೆ ಪರಿಸ್ಥಿತಿ ನಿಯಂತ್ರಣ  ಕಷ್ಟವಾಗಲಿದೆ: ಫಾರೂಕ್ ಅಬ್ದುಲ್ಲಾ
ದೇಶ

ಕಾಶ್ಮೀರ ವಿಶೇಷ ಸ್ಥಾನಮಾನ ತೆಗೆದು ಹಾಕಿದರೆ ಪರಿಸ್ಥಿತಿ ನಿಯಂತ್ರಣ ಕಷ್ಟವಾಗಲಿದೆ: ಫಾರೂಕ್ ಅಬ್ದುಲ್ಲಾ

ತನ್ನ ಜೀವಿತದ ಅಂತ್ಯದವರೆಗೂ ಆರ್ಟಿಕಲ್ 35-ಎ ರಕ್ಷಣೆಗಾಗಿ ಹೋರಾಡುತ್ತೇನೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮನೆಗೆ ಕಾರು ನುಗ್ಗಿಸಲು ಯತ್ನಿಸಿದ ವ್ಯಕ್ತಿಗೆ ಗುಂಡು, ಸಾವು!
ದೇಶ

ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮನೆಗೆ ಕಾರು ನುಗ್ಗಿಸಲು ಯತ್ನಿಸಿದ ವ್ಯಕ್ತಿಗೆ ಗುಂಡು, ಸಾವು!

ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸಕ್ಕೆ ಅನುಮಾನಾಸ್ಪದವಾಗಿ ಕಾರು ನುಗ್ಗಿಸಲು ಯತ್ನಿಸಿದ ಅಪರಿಚಿತ ವ್ಯಕ್ತಿಯನ್ನು ಭದ್ರತಾ ಪಡೆಗಳು ಗುಂಡು ಹಾರಿಸಿ ಕೊಂದು ಹಾಕಿವೆ.

ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಹಣ ದುರ್ಬಳಕೆ: ವಿಚಾರಣೆಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಕೋರ್ಟ್ ನಿರ್ದೇಶನ
ದೇಶ

ಕಾಶ್ಮೀರ ಕ್ರಿಕೆಟ್ ಸಂಸ್ಥೆಯ ಹಣ ದುರ್ಬಳಕೆ: ವಿಚಾರಣೆಗೆ ಹಾಜರಾಗುವಂತೆ ಫಾರೂಕ್ ಅಬ್ದುಲ್ಲಾಗೆ ಕೋರ್ಟ್ ನಿರ್ದೇಶನ

ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆಯಲ್ಲಿ ಹಣದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಶ್ಮೀರ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರಿಗೆ ಸೂಚಿಸಿದೆ.

ಕಾಶ್ಮೀರದಲ್ಲಿ ಭಯೋತ್ಪಾದನೆ ಬೆಳೆಯುತ್ತಿರುವುದಕ್ಕೆ ವ್ಯವಸ್ಥೆ ವೈಫಲ್ಯವೇ ಕಾರಣ: ಫಾರೂಕ್ ಅಬ್ದುಲ್ಲಾ
ದೇಶ

ಕಾಶ್ಮೀರದಲ್ಲಿ ಭಯೋತ್ಪಾದನೆ ಬೆಳೆಯುತ್ತಿರುವುದಕ್ಕೆ ವ್ಯವಸ್ಥೆ ವೈಫಲ್ಯವೇ ಕಾರಣ: ಫಾರೂಕ್ ಅಬ್ದುಲ್ಲಾ

ಕಾಶ್ಮೀರದಲ್ಲಿ ಭಯೋತ್ಪಾದನೆ ಬೆಳೆಯುತ್ತಲೇ ಇದ್ದು, ಇದಕ್ಕೆ ವ್ಯವಸ್ಥೆಯ ವೈಫಲ್ಯವೇ ಕಾರಣ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಭಾನುವಾರ ಹೇಳಿದ್ದಾರೆ...

ಮುಸ್ಲಿಮನಾಗಿದ್ದರೂ ನಾನು ರಾಮ ಭಕ್ತ: ಫಾರೂಕ್ ಅಬ್ದುಲ್ಲಾ
ದೇಶ

ಮುಸ್ಲಿಮನಾಗಿದ್ದರೂ ನಾನು ರಾಮ ಭಕ್ತ: ಫಾರೂಕ್ ಅಬ್ದುಲ್ಲಾ

ಸಾಮಾನ್ಯವಾಗಿ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಮುಸ್ಲಿಮನಾಗಿದ್ದರೂ ನಾನು ರಾಮಭಕ್ತ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಸೋಲಲ್ಲ, ಅವರಿಗೂ ಒಂದಷ್ಟು ಸಮಯ ಕೊಡಿ: ಫಾರೂಕ್ ಅಬ್ದುಲ್ಲಾ!
ದೇಶ

ರಾಹುಲ್ ಗಾಂಧಿ ಸೋಲಲ್ಲ, ಅವರಿಗೂ ಒಂದಷ್ಟು ಸಮಯ ಕೊಡಿ: ಫಾರೂಕ್ ಅಬ್ದುಲ್ಲಾ!

ಈಶಾನ್ಯ ಭಾರತದ ಮೂರು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ರಾಹುಲ್ ಗಾಂಧಿ ಅವರ ಸೋಲಲ್ಲ, ಪಕ್ಷ ಸಂಘಟನೆಗೆ ಅವರಿಗೂ ಒಂದಷ್ಟು ಸಮಯ ಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಭಾರತ-ಪಾಕ್ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ದಾಳಿ ತಡೆಗಟ್ಟಲು ಸಾಧ್ಯ: ಫಾರೂಕ್
ದೇಶ

ಭಾರತ-ಪಾಕ್ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ದಾಳಿ ತಡೆಗಟ್ಟಲು ಸಾಧ್ಯ: ಫಾರೂಕ್

ಭಾರತ ಹಾಗೂ ಪಾಕಿಸ್ತಾನದ ನಡುವೆ ಮಾತುಕತೆ ಪುನಾರಂಭಗೊಂಡರಷ್ಟೇ ಗಡಿಯಲ್ಲಿ ನಡೆಯುತ್ತಿರುವ ಶೆಲ್ ದಾಳಿಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಯಾವ ಶಕ್ತಿಯೂ ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ: ಫರೂಖ್ ಅಬ್ದುಲ್ಲಾ
ದೇಶ

ಯಾವ ಶಕ್ತಿಯೂ ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ: ಫರೂಖ್ ಅಬ್ದುಲ್ಲಾ

ಯಾವುದೇ ಶಕ್ತಿಯೂ ಜಮ್ಮು ಮತ್ತು ಕಾಶ್ಮೀರವನ್ನು ಭಾರತದಿಂದ ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫರೂಖ್ ಅಬ್ದುಲ್ಲಾ ಅವರು ಭಾನುವಾರ ಹೇಳಿದ್ದಾರೆ...

ನಾವೂ ಕೂಡ ಭಾರತದ ಒಂದು ಅಂಗ, ಭಾರತದಿಂದ ನಮ್ಮನ್ನು ಬೇರ್ಪಡಿಸುವ ಶಕ್ತಿ ಈ ಭೂಮಿ ಮೇಲಿಲ್ಲ: ಫರೂಖ್ ಅಬ್ದುಲ್ಲಾ
ದೇಶ

ನಾವೂ ಕೂಡ ಭಾರತದ ಒಂದು ಅಂಗ, ಭಾರತದಿಂದ ನಮ್ಮನ್ನು ಬೇರ್ಪಡಿಸುವ ಶಕ್ತಿ ಈ ಭೂಮಿ ಮೇಲಿಲ್ಲ: ಫರೂಖ್ ಅಬ್ದುಲ್ಲಾ

ನಾವೂ ಕೂಡ ಭಾರತ ದೇಶದ ಒಂದು ಅಂಗವಾಗಿದ್ದು, ಭಾರತದಿಂದ ನಮ್ಮನ್ನು ಬೇರ್ಪಡಿಶುವ ಶಕ್ತಿ ಈ ಭೂಮಿ ಮೇಲೆ ಇನ್ನೂ ಹುಟ್ಟಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫರೂಖ್ ಅಬ್ದುಲ್ಲಾ ಹೇಳಿದ್ದಾರೆ.