Farooq Abdullah

INDIAಗೆ ಮತ್ತೊಂದು ಹಿನ್ನಡೆ: ಲೋಕಸಭೆ ಚುನಾವಣೆಯಲ್ಲಿ ಎನ್‌ಸಿ ಏಕಾಂಗಿ ಸ್ಪರ್ಧೆ
ದೇಶ

INDIAಗೆ ಮತ್ತೊಂದು ಹಿನ್ನಡೆ: ಲೋಕಸಭೆ ಚುನಾವಣೆಯಲ್ಲಿ ಎನ್‌ಸಿ ಏಕಾಂಗಿ ಸ್ಪರ್ಧೆ

“ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ, ಎನ್‌ಸಿ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ.

ಫಾರೂಕ್ ಅಬ್ದುಲ್ಲಾಗೆ ಸಮನ್ಸ್: ಇಡಿ 'ಈಡಿಯಟ್' ಎಂದ ಅಧೀರ್ ರಂಜನ್ ಚೌಧರಿ!
ದೇಶ

ಫಾರೂಕ್ ಅಬ್ದುಲ್ಲಾಗೆ ಸಮನ್ಸ್: ಇಡಿ 'ಈಡಿಯಟ್' ಎಂದ ಅಧೀರ್ ರಂಜನ್ ಚೌಧರಿ!

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಸಮನ್ಸ್ ನೀಡಿರುವ ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯವನ್ನು 'ಈಡಿಯಟ್' ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಗುರುವಾರ ಕರೆದಿದ್ದಾರೆ. 

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್!
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್!

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಕೇಂದ್ರ ತನಿಖಾ ಸಂಸ್ಥೆ ಇಡಿ ವಿಚಾರಣೆಗೆ ಕರೆದಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಭಗವಾನ್ ರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ: ಫಾರೂಕ್ ಅಬ್ದುಲ್ಲಾ
ದೇಶ

ಭಗವಾನ್ ರಾಮ ಹಿಂದೂಗಳಿಗೆ ಮಾತ್ರ ಸೇರಿದವನಲ್ಲ: ಫಾರೂಕ್ ಅಬ್ದುಲ್ಲಾ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶ್ರಮಿಸುತ್ತಿರುವವರಿಗೆ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಭಿನಂದನೆ ಸಲ್ಲಿಸಿದ್ದಾರೆ. 

ರಾಜನಾಥ್ ಸಿಂಗ್ ಸತ್ತವರನ್ನು ಮರಳಿ ತರಬಹುದೇ?: ಫಾರೂಕ್ ಅಬ್ದುಲ್ಲಾ
ದೇಶ

ರಾಜನಾಥ್ ಸಿಂಗ್ ಸತ್ತವರನ್ನು ಮರಳಿ ತರಬಹುದೇ?: ಫಾರೂಕ್ ಅಬ್ದುಲ್ಲಾ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಜಮ್ಮು ಮತ್ತು ಕಾಶ್ಮೀರ ಭೇಟಿಯ ಬಗ್ಗೆ ತಮಗೆ ಯಾವುದೇ ನಿರೀಕ್ಷೆಗಳಿಲ್ಲ ಎಂದಿರುವ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು,  ಸತ್ತವರನ್ನು ವಾಪಸ್ ಕರೆತರುಬಹುದೇ? ಎಂದು...

ಭಾರತ-ಪಾಕ್ ಮಾತುಕತೆ ನಡೆಸದಿದ್ದರೆ ಕಾಶ್ಮೀರ 'ಗಾಜಾ'ದಂತಾಗಬಹುದು: ಫಾರೂಕ್ ಅಬ್ದುಲ್ಲಾ ಎಚ್ಚರಿಕೆ
ದೇಶ

ಭಾರತ-ಪಾಕ್ ಮಾತುಕತೆ ನಡೆಸದಿದ್ದರೆ ಕಾಶ್ಮೀರ 'ಗಾಜಾ'ದಂತಾಗಬಹುದು: ಫಾರೂಕ್ ಅಬ್ದುಲ್ಲಾ ಎಚ್ಚರಿಕೆ

ಉಭಯ ದೇಶಗಳ ನಡುವೆ ಮಾತುಕತೆಯಾಗದ ಹೊರತು ಇಸ್ರೇಲ್ ವಿರುದ್ಧ ಯುದ್ಧದಲ್ಲಿರುವ ಗಾಜಾದಂತೆಯೇ ಕೇಂದ್ರಾಡಳಿತ ಪ್ರದೇಶಕ್ಕೂ ಭವಿಷ್ಯದಲ್ಲಿ ಆಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. 

ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದನೆ ಎಲ್ಲಿ ಕೊನೆಗೊಂಡಿದೆ: ಪ್ರತಿಪಕ್ಷಗಳ ಟೀಕೆ
ದೇಶ

ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದನೆ ಎಲ್ಲಿ ಕೊನೆಗೊಂಡಿದೆ: ಪ್ರತಿಪಕ್ಷಗಳ ಟೀಕೆ

ಜಮ್ಮು-ಕಾಶ್ಮೀರದ ರಜೌರಿ ಸೆಕ್ಟರ್‌ನ ಥಾನಮಂಡಿ ಪ್ರದೇಶದಲ್ಲಿ ಗುರುವಾರ ಎರಡು ಸೇನಾ ವಾಹನಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ನಾಲ್ವರು ಸೇನಾ ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ನಾಯಕರು ಟೀಕಾ ಪ್ರಹಾರ ನಡೆಸುತ್ತಿದ್ದಾರೆ.  

ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ತೆಗೆದುಕೊಂಡು ಹೋಗದೆ ನೆಹರೂರವರಿಗೆ ಬೇರೆ ದಾರಿಯಿರಲಿಲ್ಲ: ಫಾರೂಕ್ ಅಬ್ದುಲ್ಲಾ
ದೇಶ

ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ತೆಗೆದುಕೊಂಡು ಹೋಗದೆ ನೆಹರೂರವರಿಗೆ ಬೇರೆ ದಾರಿಯಿರಲಿಲ್ಲ: ಫಾರೂಕ್ ಅಬ್ದುಲ್ಲಾ

ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರೂ ಅವರ "ಎರಡು ಮುಖ್ಯ ಪ್ರಮಾದಗಳು" - ಇಡೀ ಕಾಶ್ಮೀರ ಜನರು ಕಷ್ಟವನ್ನು ಅನುಭವಿಸುವಂತೆ ಮಾಡಿತು. ಇಡೀ ಕಾಶ್ಮೀರವನ್ನು ಗೆಲ್ಲದೆ ಕದನ ವಿರಾಮ ಘೋಷಿಸಿದ್ದು ಮತ್ತು ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ಯದ್ದು ಆ ಎರಡು ಪ್ರಮಾದಗಳು ಎಂದು ಗೃಹ ಸಚಿವ ಅಮಿತ್ ಶಾ ನಿನ್ನೆ ಲೋಕಸಭೆಯಲ್ಲಿ ಹೇಳಿದ್ದರು. 

ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ತಪಾತ ಕೊನೆಗೊಳಿಸಲು ಭಾರತ-ಪಾಕಿಸ್ತಾನ ಮಾತುಕತೆ ಅಗತ್ಯ: ಫಾರೂಕ್ ಅಬ್ದುಲ್ಲಾ
ದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ತಪಾತ ಕೊನೆಗೊಳಿಸಲು ಭಾರತ-ಪಾಕಿಸ್ತಾನ ಮಾತುಕತೆ ಅಗತ್ಯ: ಫಾರೂಕ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ತಪಾತವನ್ನು ಕೊನೆಗೊಳಿಸಲು ಮತ್ತು ಶಾಶ್ವತ ಶಾಂತಿಯನ್ನು ಕಂಡುಕೊಳ್ಳಲು ಭಾರತ ಮತ್ತು ಪಾಕಿಸ್ತಾನ ಮಾತುಕತೆ ನಡೆಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ.