Farooq Abdullah

ಸಾರ್ವಜನಿಕ ಭದ್ರತಾ ಕಾಯ್ದೆಯಡಿ ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಬಂಧನ
ಪ್ರಮುಖ ಬೆಳವಣಿಗೆಗಳಲ್ಲಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಸೋಮವಾರ ಸಾರ್ವಜನಿಕ ಭದ್ರತಾ ಕಾಯ್ದೆ(ಪಿಎಸ್ಎ) ಅಡಿ ಬಂಧಿಸಲಾಗಿದೆ.

ನನಗೆ ಗೃಹ ಬಂಧನ ವಿಧಿಸಲಾಗಿದೆ, ಅಮಿತ್ ಶಾ ಸಂಸತ್ತಿಗೆ ಸುಳ್ಳು ಹೇಳುತ್ತಿದ್ದಾರೆ: ಫಾರೂಖ್ ಅಬ್ದುಲ್ಲಾ
ನನಗೆ ಗೃಹ ಬಂಧನ ವಿಧಿಸಲಾಗಿದೆ. ಆದರೆ ನನ್ನನ್ನು ಗೃಹ ಬಂಧನದಲ್ಲಿ ಇರಿಸಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿಗೆ ಸುಳ್ಳು ಹೇಳುತ್ತಿದ್ದಾರೆ...

ಫಾರೂಖ್ ಅಬ್ದುಲ್ಲಾ ಬಂಧನವಾಗಿಲ್ಲ- ಕೇಂದ್ರ ಗೃಹ ಸಚಿವ ಅಮಿತ್ ಶಾ
ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಫಾರೂಖ್ ಅಬ್ದುಲ್ಲಾ ಅವರನ್ನು ಬಂಧಿಸಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ.

ವಿಶೇಷ ಸ್ಥಾನಮಾನಕ್ಕೆ ಧಕ್ಕೆಯಾದರೆ ಕಣಿವೆ ರಾಜ್ಯ ಹೊತ್ತಿ ಉರಿಯಲಿದೆ: ಕೇಂದ್ರಕ್ಕೆ ಒಮರ್ ಅಬ್ದುಲ್ಲಾ ಎಚ್ಚರಿಕೆ
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನಕ್ಕೆ ಧಕ್ಕೆಯಾದರೆ ಕಣಿವೆ ರಾಜ್ಯ ಹೊತ್ತಿ ಉರಿಯಲಿದೆ ಎಂದು ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಹೇಳಿದ್ದಾರೆ.

ಕಲಂ 370 ತಾತ್ಕಾಲಿಕವಾದರೆ, ನಾವು ಭಾರತದೊಂದಿಗೆ ಇರುವುದೂ ಕೂಡ ತಾತ್ಕಾಲಿಕವೇ: ಫಾರೂಕ್ ಅಬ್ದುಲ್ಲಾ
ಕಲಂ 370ಗೆ ಸಂಬಂಧಿಸಿದಂತೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖ್ಯಸ್ಥ ಫಾರೂಕ್ ಆಬ್ದುಲ್ಲಾ ತೀವ್ರ ಕೆಂಡಾಮಂಡಲರಾಗಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ: ಪ್ರಧಾನಿ ಮೋದಿ ನೇತೃತ್ವದ ಸರ್ವಪಕ್ಷ ಸಭೆಗೆ ಪ್ರಮುಖ ಪ್ರತಿಪಕ್ಷಗಳು ಗೈರು
ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ 'ಒಂದು ರಾಷ್ಟ್ರ ಒಂದು ಚುನಾವಣೆ' ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಸಮಾಲೋಚನೆ ಮಾಡಲು ಪ್ರಧಾನಿ ಅಧ್ಯಕ್ಷತೆಯಲ್ಲಿ....

ಪ್ರಧಾನಿ ಮೋದಿ, ಅಮಿತ್ ಶಾ ಜನರ ಅತಿದೊಡ್ಡ ಶತ್ರುಗಳು: ಫಾರೂಖ್ ಅಬ್ದುಲ್ಲಾ
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದು, ಜನರ ಅತಿದೊಡ್ಡ ಶತ್ರುಗಳಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಆರೋಪಿಸಿದ್ದಾರೆ.

ಜಗನ್ ಸಿಎಂ ಆಗಲು ಕಾಂಗ್ರೆಸ್‌ಗೆ 1500 ಕೋಟಿ ರೂ. ನೀಡಲು ಮುಂದಾಗಿದ್ದರು: ಫಾರೂಕ್ ಅಬ್ದುಲ್ಲಾ
ವೈಎಸ್‌ಆರ್ ಕಾಂಗ್ರೆಸ್ ಅಧ್ಯಕ್ಷ ವೈ.ಎಸ್. ಜಗನ್ ಮೋಹನ್ ರೆಡ್ಡಿ ಕೆಲವು ವರ್ಷಗಳ ಹಿಂದೆ ತಮ್ಮನ್ನು ಭೇಟಿಯಾಗಿ, ಅವರನ್ನು ಅವಿಭಜಿತ....

ಇಮ್ರಾನ್ ಖಾನ್ ಬಗ್ಗೆ ಫಾರೂಖ್ ಅಬ್ದುಲ್ಲಾ ಮೆಚ್ಚುಗೆ, ಬಿಜೆಪಿ ಸರ್ಕಾರದ ವಿರುದ್ಧ ಟೀಕೆ!
ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನಂತರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಬಗ್ಗೆ ಮೆಚ್ಚುಗೆ...

