Fast bowlers

ವೇಗದ ಬೌಲರ್ಗಳು ಫಾರ್ಮ್ ಗೆ ಮರಳುವ ಮುನ್ನ ಹೆಚ್ಚು ಜಾಗೃತರಾಗಬೇಕು: ಇರ್ಫಾನ್ ಪಠಾಣ್
ಕೊರೋನಾವೈರಸ್ ಲಾಕ್ ಡೌನ್ ನಂತರ ವೇಗದ ಬೌಲರ್ಗಳು ಅಂಕಣಕ್ಕೆ ಆಗಮಿಸಿದಾಗ ಮತ್ತೆ ಲಯಕ್ಕೆ ಬರಲು ಕನಿಷ್ಠ ನಾಲ್ಕರಿಂದ ಆರು ವಾರಗಳು ಬೇಕಾಗುತ್ತದೆ ಎಂದು ಭಾರತದ ಮಾಜಿ ವೇಗಿ ಇರ್ಫಾನ್ ಪಠಾಣ್ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ನಲ್ಲಿ ವೇಗಿಗಳಿಗೆ ವಿಶ್ರಾಂತಿ: ಕೊಹ್ಲಿ ಸಲಹೆಯನ್ನು ಪ್ರಾಂಚೈಸಿಗಳು ಬೆಂಬಲಿಸುವ ಸಾಧ್ಯತೆ ಕಡಿಮೆ!
ವಿಶ್ವಕಪ್ ಹಿನ್ನೆಲೆಯಲ್ಲಿ ಮುಂದಿನ ವರ್ಷ ಐಪಿಎಲ್ ಪಂದ್ಯಾವಳಿಗಳಲ್ಲಿ ವೇಗದ ಬೌಲರ್ ಗಳಿಗೆ ವಿಶ್ರಾಂತಿ ನೀಡಬೇಕೆಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪ್ರಸ್ತಾಪಿಸಿದ್ದಾರೆ.

