ಇಸ್ರೇಲ್ ಗೆ ಭಾರತದ ಪ್ರಧಾನಿಯ ಮೊದಲ ಭೇಟಿಯ ನೆನಪಿಗಾಗಿ ಇಸ್ರೇಲ್ ನಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಹೂವಿನ ಪ್ರಬೇಧಕ್ಕೆ ಪ್ರಧಾನಿ ಮೋದಿ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.