ದೇಶಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ವೈದ್ಯರ ಆರೋಗ್ಯದಲ್ಲಿ ಏರು-ಪೇರು: ಮಧ್ಯ ಪ್ರವೇಶಿಸಲು ಸಿಎಂಗೆ ಐಎಂಎ ಪತ್ರ
ಬಂಗಾಳದ ಯುವ ವೈದ್ಯರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿ ಸುಮಾರು ಒಂದು ವಾರ ಕಳೆದಿದೆ. ಅವರ ನ್ಯಾಯಯುತ ಬೇಡಿಕೆಗಳನ್ನು IMA ಬೆಂಬಲಿಸುತ್ತದೆ. ಈ ಸಂಬಂಧ ನೀವು ಕೂಡಲೇ ಗಮನ ಹರಿಸಬೇಕು ಎಂದು ಅವರು ಅಕ್ಟೋಬರ್ 10 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.