ಕ್ರಿಕೆಟ್IPL 2024: ಅತ್ಯಂತ ವೇಗದ ಎಸೆತದ ಮೂಲಕ ತಮ್ಮದೇ ದಾಖಲೆ ಮುರಿದ ಮಯಾಂಕ್ ಯಾದವ್
ಮೂರು ವಿಕೆಟ್ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ಗೆ ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಜಯ ಸಾಧಿಸಲು ನೆರವಾದ ಮಯಾಂಕ್ ಯಾದವ್ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದ್ದಾರೆ. ಈ ಐಪಿಎಲ್ ಆವೃತ್ತಿಯಲ್ಲಿ ಅತ್ಯಂತ ವೇಗದ ಎಸೆತದ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ.