ಜೀವನಶೈಲಿಉಪವಾಸದ ಹಿಂದಿನ ವಿಜ್ಞಾನ: ಆರೋಗ್ಯದ ಹಲವು ಸಮಸ್ಯೆಗಳಿಗೆ ಚಿಕಿತ್ಸಾ ವಿಧಾನ!
ಲಂಘನಂ ಪರಮೌಷಧಂ ಎಂಬುದು ಪುರಾತನ ಚಿಕಿತ್ಸಾ ವಿಧಾನವಾದ ಆಯುರ್ವೇದದ ನುಡಿ. ಉಪವಾಸವೇ ಅತ್ಯಂತ ಶ್ರೇಷ್ಠ ಔಷಧವೆಂದು ಇದರ ಅರ್ಥ. ಈ ಮಾತು ದೀರ್ಘಕಾಲದ ಕಾಯಿಲೆಗಳನ್ನು ಗುಣಪಡಿಸುವಲ್ಲಿ, ಪ್ರಮುಖವಾಗಿ ಸಂದಿವಾತದಂತಹ ಸಮಸ್ಯೆಗಳಿಗೆ ಈಗಲೂ ಉಪಯುಕ್ತವೆನ್ನುವುದನ್ನು ವೈದ್ಯಕೀಯ ಕ್ಷೇತ್ರ ಅಂಗೀಕರಿಸಿದೆ.